Select Your Language

Notifications

webdunia
webdunia
webdunia
webdunia

ಅನಾರೋಗ್ಯದಿಂದ ಬಳಲುತ್ತಿದ್ದ ದೆಹಲಿ ಸಿಎಂ ಕೊರೊನಾ ವರದಿಯಲ್ಲಿ ಏನಿದೆ ಗೊತ್ತಾ?

ಅನಾರೋಗ್ಯದಿಂದ ಬಳಲುತ್ತಿದ್ದ ದೆಹಲಿ ಸಿಎಂ ಕೊರೊನಾ ವರದಿಯಲ್ಲಿ ಏನಿದೆ ಗೊತ್ತಾ?
ನವದೆಹಲಿ , ಬುಧವಾರ, 10 ಜೂನ್ 2020 (07:48 IST)
ನವದೆಹಲಿ : ತೀವ್ರ ಜ್ವರ ಮತ್ತು ಗಂಟಲು ನೋವಿನಿಂದ ಬಳಲುತ್ತಿದ್ದ ದೆಹಲಿ ಸಿಎಂ ಅರವಿಂದ್ ಕ್ರೇಜಿವಾಲ್ ಅವರ ಕೊರೊನಾ ಪರೀಕ್ಷೆಯ ವರದಿ ಬಂದಿದೆ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕ್ರೇಜಿವಾಲ್ ಅವರಿಗೆ ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನಲೆಯಲ್ಲಿ ಸ್ವಯಂ ಪರೀಕ್ಷೆಗೆ ಒಳಗಾಗಿದ್ದಾರೆ. ಮಾತ್ರವಲ್ಲ ತಮ್ಮ ಎಲ್ಲಾ ಮೀಟಿಂಗ್, ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಕ್ವಾರಂಟೈನ್ ನಲ್ಲಿದ್ದರು.


ಮಂಗಳವಾರ ಸಂಜೆ ಅವರ ಕೊರೊನಾ ಪರೀಕ್ಷೆಯ ವರದಿ ಬಂದಿದ್ದು, ಅದರಲ್ಲಿ ನೆಗೆಟಿವ್ ಬಂದಿದೆ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಕಿಲ್ಲರ್ ಕೊರೊನಾಗೆ ಯುವತಿ ಬಲಿ