Select Your Language

Notifications

webdunia
webdunia
webdunia
webdunia

ಹೊಸಬರೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಪುರುಷರು ಮಾಡಿದ ಉಪಾಯವೇನು ಗೊತ್ತಾ?

ಹೊಸಬರೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಪುರುಷರು ಮಾಡಿದ ಉಪಾಯವೇನು ಗೊತ್ತಾ?
ತಿರುವನಂತಪುರಂ , ಬುಧವಾರ, 1 ಮೇ 2019 (06:38 IST)
ತಿರುವನಂತಪುರಂ : ಹೊಸಬರೊಂದಿಗೆ ಲೈಂಗಿಕ ಕ್ರಿಯೆ ನಡೆಸುವ ಉದ್ದೇಶದಿಂದ ಪತ್ನಿಯರನ್ನೇ ವಿನಿಮಯ ಮಾಡಿಕೊಳ್ಳಲು ಯತ್ನಿಸಿದ್ದ ನಾಲ್ವರು ಪತಿಮಹಾಶಯರನ್ನು ಪೊಲೀಸರು ಬಂಧಿಸಿದ ಘಟನೆ ಕೇರಳದ ಕಾಯಂಕುಳಂ ಟೌನ್ ವ್ಯಾಪ್ತಿಯಲ್ಲಿ ನಡೆದಿದೆ.




ಬ್ಲೆಸರಿನ್, ಕಿರಣ್, ಸೀಡಿ, ಉಮೇಶ್ ಎಂಬವರು ಬಂಧಿತ ಆರೋಪಿಗಳಾಗಿದ್ದು, ಇವರು ತಮ್ಮ ಕಾಮತೃಷೆಯನ್ನು ತೀರಿಸಿಕೊಳ್ಳಲು ಪತ್ನಿಯರ ಮನವೊಲಿಸಲು ಮುಂದಾಗಿದ್ದಾರೆ. ಆದರೆ  ಅವರಲ್ಲಿ ಒಬ್ಬ ಮಹಿಳೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಒಪ್ಪಿಕೊಳ್ಳುವಂತೆ ಬಲವಂತ ಮಾಡಿದ ಹಿನ್ನೆಲೆಯಲ್ಲಿ ಆಕೆ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ.


ಈ ಕುರಿತು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 366 ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಹಾಗೇ ಈ ಹಿಂದೆ ಕೇರಳದಲ್ಲಿ ಆ್ಯಪ್ ನೆರವಿನಿಂದ ಸಂದೇಶ ರವಾನಿಸಿ ಈ ರೀತಿಯ ದಂಧೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

Share this Story:

Follow Webdunia kannada

ಮುಂದಿನ ಸುದ್ದಿ

ಬರ್ತ್ ಡೇ ಪಾರ್ಟಿಗೆ ಕರೆದು ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕರು