ಭಾರತೀಯ ವಾಯಸೇನೆಯ ಏರ್ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ನವಜೋತ್ ಸಿಂಗ್ ಸಿಧು ಹೇಳಿದ್ದೇನು ಗೊತ್ತಾ?

Webdunia
ಬುಧವಾರ, 27 ಫೆಬ್ರವರಿ 2019 (06:13 IST)
ನವದೆಹಲಿ : ಪುಲ್ವಾಮಾದಲ್ಲಿ ಉಗ್ರರ ದಾಳಿ ನಡೆದಾಗ ಪಾಕಿಸ್ತಾನ ಪರವಾಗಿ ಮಾತನಾಡಿದ ಪಂಜಾಬ್‍ ನ ಕಾಂಗ್ರೆಸ್ ಸಚಿವ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಇದೀಗ ಏರ್ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಭಾರತೀಯ ವಾಯಸೇನೆಗೆ ಜೈಕಾರ ಹಾಕಿದ್ದಾರೆ.


ಉಗ್ರರುಪುಲ್ವಾಮದಲ್ಲಿ ಭಾರತೀಯ ಸೇನೆಯ ಮೇಲೆ ದಾಳಿ ನಡೆಸಿದ ವೇಳೆ ನವಜೋತ್ ಸಿಂಗ್ ಸಿಧು, ‘ದಾಳಿಯಲ್ಲಿ ನಡೆಸಿದವರಿಗೆ ಕಠಿಣ ಶಿಕ್ಷೆ ಆಗಬೇಕು. ಭಯೋತ್ಪಾದನೆಗೆ ಯಾವುದೇ ದೇಶ, ಧರ್ಮ ಅಂತಿಲ್ಲ. ಭಾರತ, ಪಾಕಿಸ್ತಾನದ ಜೊತೆ ಮಾತನಾಡಬೇಕು. ಆದರೆ ಯಾರೋ ಮಾಡಿದ ಕೃತ್ಯಕ್ಕೆ ಯಾವುದೇ ದೇಶದ ಮೇಲೆ ಆರೋಪ ಮಾಡುವುದು ಸರಿಯಲ್ಲ. ಇವುಗಳಿಗೆಲ್ಲ ಶಾಂತಿ ಮಾತುಕತೆ ಒಂದೇ ಪರಿಹಾರ ಎಂದು ಪಾಕಿಸ್ತಾನ ಪರವಾಗಿ ಮಾತನಾಡಿದ್ದರು.


 ಆದರೆ ಇದೀಗ ಭಾರತೀಯ ವಾಯಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮೂಲಕ ಹಲವು ಉಗ್ರರನ್ನು ನಾಶಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನವಜೋತ್ ಸಿಂಗ್ ಸಿಧು,’ ಕಬ್ಬಿಣ ಕಬ್ಬಿಣವನ್ನೇ ಕತ್ತರಿಸುತ್ತದೆ. ಬೆಂಕಿ ಬೆಂಕಿಯನ್ನೇ ನಾಶ ಮಾಡುತ್ತೆ. ಒಂದು ವೇಳೆ ಹಾವು ಕಚ್ಚಿದ್ರೆ, ಔಷಧಿಯನ್ನು ಅದರ ವಿಷದಿಂದಲೇ ತಯಾರು ಮಾಡಲಾಗುತ್ತೆ. ಉಗ್ರರನ್ನು ನಾಶ ಮಾಡುವ ಅನಿವಾರ್ಯತೆ ಇದೆ. ಭಾರತೀಯ ವಾಯಸೇನೆಗೆ ಜೈ. ಜೈ ಹಿಂದ್ ಜೈ, ಹಿಂದ್ ಕೀ ಸೇನಾ ಎಂದು ಬರೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments