Webdunia - Bharat's app for daily news and videos

Install App

ಐಜ್ವಾಲ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು ಗೊತ್ತಾ…?

Webdunia
ಶನಿವಾರ, 16 ಡಿಸೆಂಬರ್ 2017 (10:44 IST)
ಮಿಜೋರಾಂ: ಮಿಜೋರಾಂ ರಾಜ್ಯದಲ್ಲಿ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಐಜ್ವಾಲ್ ನಲ್ಲಿ 60 ಮೆಗಾವ್ಯಾಟ್ ಜಲವಿದ್ಯುತ್  ಘಟಕವನ್ನು ಉದ್ಘಾಟಿಸಿದರು. ಇದರ ಜತೆಗೆ ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ  ಸರ್ಕಾರ ಕಟಿಬದ್ಧ ಎಂದು ಭರವಸೆ ಕೂಡ ನೀಡಿದ್ದಾರೆ.


ಇನ್ನು 1998ರಲ್ಲಿ ಜಲವಿದ್ಯುತ್ ಯೋಜನೆಗೆ ಚಾಲನೆ ಸಿಕ್ಕಿತ್ತು, ಪ್ರದಾನಿ ಅಟಲ್ ಬಿಹಾರಿ ವಾಜಪೇಯಿ ಈ ಯೋಜನೆಗೆ  ಚಾಲನೆ ನೀಡಿದ್ದರು, ಆದರೆ ನಂತರದ ದಿನದಲ್ಲಿ ಯೋಜನೆ ಕುಂಟುತ್ತಾ ಸಾಗಿತ್ತು. ನಾವು ಅಧಿಕಾರಕ್ಕೆ ಬಂದ ಮೇಲೆ ಯೋಜನೆ ಚುರುಕಾಯಿತು ಎಂದು ಪರೋಕ್ಷವಾಗಿ ಯುಪಿಎ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು ನರೇಂದ್ರ ಮೋದಿ.


ಪ್ರತಿ ಮನೆಗೂ ವಿದ್ಯುತ್ ನೀಡಲು ಈ ಯೋಜನೆ ಅನುಕೂಲವಾಗಲಿದೆ ಎಂದು ಜಲವಿದ್ಯುತ್ ಘಟಕ ಉದ್ಘಾಟಿಸಿ ಪ್ರಧಾನಿ ಮೋದಿ ಹೇಳಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments