ಪ್ರಧಾನಮಂತ್ರಿ ನರೇಂದ್ರಮೋದಿ ಸಹೋದರ ರಾಮೇಶ್ವರದಲ್ಲಿ ಹೇಳಿದ್ದೇನು ಗೊತ್ತಾ?

Webdunia
ಮಂಗಳವಾರ, 9 ಜನವರಿ 2018 (09:10 IST)

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ರಾಮೇಶ್ವರಕ್ಕೆ ಭೇಟಿ ನೀಡಿದ್ದು, ಇದೇ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಬಗ್ಗೆ ಹೇಳಿಕೆ ನೀಡಿದ್ದಾರೆ.

ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕುಟುಂಬ ಸಮೇತರಾಗಿ ದರ್ಶನ ಪಡೆದುಕೊಂಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ಜನಪ್ರಿಯತೆ ಹೆಚ್ಚಾಗುತ್ತಿದ್ದು, ದೇಶದ ಎಲ್ಲ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದಿದ್ದಾರೆ.

ಜಿಎಸ್ಟಿ ಹಾಗೂ ನೋಟ್ ಬ್ಯಾನ್ ಬಗ್ಗೆ ಪ್ರತಿಪಕ್ಷಗಳು ಅಪಪ್ರಚಾರ ನಡೆಸಿದರೂ, ಜನರು ತಿರಸ್ಕರಿಸಿದ್ದಾರೆ. ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಮೋದಿಯ ವರ್ಚಸ್ಸಿನಿಂದ ಬಿಜೆಪಿ ಗೆಲುವು ಸಾಧಿಸಿದೆ. ಮುಂದೆ ನಡೆಯುವ ಚುನಾವಣೆಗಳಲ್ಲೂ ಮೋದಿ ಅವರ ವರ್ಚಸ್ಸು ಕೆಲಸ ಮಾಡಲಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments