ಲೈಂಗಿಕ ಕಿರುಕುಳ ನೀಡಿದವರ ವಿರುದ್ಧ ದೂರು ನೀಡಲು ಹೊರಟ ಯುವತಿಗೆ ಆರೋಪಿಗಳು ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 18 ಡಿಸೆಂಬರ್ 2019 (06:33 IST)
ಲಕ್ನೋ : ಲೈಂಗಿಕ ಕಿರುಕುಳ ನೀಡಿದವರ ವಿರುದ್ಧ ದೂರು ನೀಡಲು ಮುಂದಾದ 17 ವರ್ಷದ ಯುವತಿಯನ್ನು ಆರೋಪಿಗಳು ಅರೆಬೆತ್ತಲೆಗೊಳಿಸಿ, ಹಲ್ಲೆ ಮಾಡಿದ ಘಟನೆ ಉತ್ತರಪ್ರದೇಶದ ಚೌರಿ ಚೌರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.



ಇಬ್ಬರು ಕಾಮುಕರು ಸೇರಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದರು. ಇದರಿಂದ ನೊಂದ ಯುವತಿ ಅವರ ವಿರುದ್ಧ ಪೊಲೀಸರಿಗೆ ದೂರು ನೀಡಲು ಹೊರಟಾಗ ಆಕೆಯನ್ನು ತಡೆದು ಬೆದರಿಕೆಯೊಡ್ಡಿ ಅರೆಬೆತ್ತಲೆಗೊಳಿಸಿ , ಹಲ್ಲೆ ಮಾಡಿದ್ದಾರೆ. ಅಲ್ಲದೇ ಅದನ್ನು ತಡೆಯಲು ಬಂದ ಆಕೆಯ ಸಂಬಂಧಿಕರ ಮೇಲೂ ಹಲ್ಲೆ ಮಾಡಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ  ಚೌರಿ ಚೌರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ