Webdunia - Bharat's app for daily news and videos

Install App

ಗೆಳೆತನದ ನೆಪದಲ್ಲಿ ಆರೋಪಿ ಯುವಕ, ಯುವತಿಗೆ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 28 ನವೆಂಬರ್ 2023 (10:00 IST)
ಗೆಳೆತನದ ನೆಪದಲ್ಲಿ ಆರೋಪಿಯೊಂದಿಗೆ ಯುವತಿ ನೆಹರು ಪ್ಲೇಸ್‌ಗೆ ತೆರಳಿದ್ದಾಗ ತಂಪು ಪಾನೀಯದಲ್ಲಿ ಮಾದಕ ದೃವ್ಯ ಬೆರಸಿ ಕುಡಿಸಿ ಎಚ್ಚರ ತಪ್ಪಿದ ನಂತರ ದಕ್ಷಿಣ ದೆಹಲಿಯಲ್ಲಿರುವ ಹೋಟೆಲ್‌ಗೆ ಯುವತಿಯನ್ನು ಕರೆದುಕೊಂಡು ಹೋಗಿ ಆರೋಪಿ  ಅತ್ಯಾಚಾರವೆಸಗಿದ್ದಾನೆ ಎಂದು ತನಿಖೆ ನಡೆಸಿದ ಪೊಲೀಸರು ಮಾಹಿತಿ ನೀಡಿದ್ದಾರೆ.
 
22 ವರ್ಷ ವಯಸ್ಸಿನ ಫ್ಯಾಶನ್ ಡಿಜೈನರ್ ವಿದ್ಯಾರ್ಥಿನಿಯ ಮೇಲೆ ಎರಡು ದಿನಗಳ ಹಿಂದೆ ಅತ್ಯಾಚಾರವೆಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ 27 ವರ್ಷ ವಯಸ್ಸಿನ ಕುಮಾರ್ ಎಂಬಾತನನ್ನು ನವದೆಹಲಿಯ ಕರೋಲ್‌ಬಾಗ್‌ನಲ್ಲಿರುವ ನಿವಾಸದಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಅತ್ಯಾಚಾರಕ್ಕೊಳಗಾದ ಯುವತಿಯನ್ನು ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ರೇಪ್‌ಗೊಳಗಾಗಿರುವ ಖಚಿತವಾಗಿದೆ. ತದ ನಂತರವೇ ಆರೋಪಿಯನ್ನು ಬಂಧಿಸಲಾಗಿದೆ.
 
ಅತ್ಯಾಚಾರವೆಸಗಿದ ಆರೋಪಿ ದೆಹಲಿಯ ಖಾಸಗಿ ಕಂಪೆನಿಯಲ್ಲಿ ಇಂಜಿನಿಯರ್‌ ಆಗಿ ಸೇವೆ ಸಲ್ಲಿಸುತ್ತಿದ್ದಾನೆ.ಆರೋಪಿಯ ವಿರುದ್ಧ ಅತ್ಯಾಚಾರ , ಅಪಹರಣ ಸೇರಿದಂತೆ ಇತರ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಧರ್ಮಸ್ಥಳದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ಹೆಬ್ಬಾಳ ಫ್ಲೈ ಓವರ್ ಉದ್ಘಾಟನೆ ವೇಳೆಯೇ ಟ್ರಾಫಿಕ್ ಜಾಮ್: ತೇಜಸ್ವಿ ಸೂರ್ಯ ಅಸಮಾಧಾನ

ಮುಂದಿನ ಸುದ್ದಿ