Webdunia - Bharat's app for daily news and videos

Install App

ಕುಡಿದ ಮತ್ತಿನಲ್ಲಿ ತಂದೆ ಮಾಡಿದ ನೀಚ ಕೆಲಸವೇನು ಗೊತ್ತೇ?

Webdunia
ಶನಿವಾರ, 2 ಜನವರಿ 2021 (08:23 IST)
ಉತ್ತರಪ್ರದೇಶ : ಕುಡಿದ ವ್ಯಕ್ತಿಯೊಬ್ಬ ತನ್ನ 2 ತಿಂಗಳ ಮಗುವನ್ನು ಕೋಲಿನಿಂದ ಹೊಡೆದು ಕೊಲೆ ಮಾಡಿದ ಘಟನೆ ಕಡೇರ್ಘರ್ ಗ್ರಾಮದಲ್ಲಿ  ನಡೆದಿದೆ.

ಕುಡಿದು ಮನೆಗೆ ಬಂದ ವ್ಯಕ್ತಿಯ ಬಳಿ ಹೆಂಡತಿ ಜಗಳವಾಡಿದ್ದಾಳೆ. ಬಳಿಕ ಪತ್ನಿ ಮಗುವನ್ನು ಎತ್ತಿಕೊಂಡು ಹೋಗುತ್ತಿದ್ದಾಗ ಪತ್ನಿಯ ಮೇಲೆ ಕೋಲಿನಿಂದ ಹಲ್ಲೆ ಮಾಡಿದ್ದಾನೆ. ಆ ವೇಳೆ ಮಗುವಿಗೂ ಕೂಡ ಹೊಡೆದಿದ್ದಾನೆ. ಇದರಿಂದ ಮಗು ಸ್ಥಳದಲ್ಲೆ ಸಾವನಪ್ಪಿದೆ.
ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪತ್ನಿ ಪತಿಯ ವಿರುದ್ಧ ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲಿಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments