Webdunia - Bharat's app for daily news and videos

Install App

ಟೇರೆಸ್ ಮೇಲೆ ಮಲಗಿದ್ದ ಹುಡುಗಿಗೆ ಪಕ್ಕದ ಮನೆಯಾತ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 10 ನವೆಂಬರ್ 2020 (09:38 IST)
ಉತ್ತರ ಪ್ರದೇಶ : ನೆರೆಮನೆಯ ಯುವಕನೊಬ್ಬ ಮನೆಯ ಟೇರೆಸ್ ಮೇಲೆ ಮಲಗಿದ್ದ ಹದಿಹರೆಯದ ಹುಡುಗಿಯ ಮೇಲೆ  ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆ ಉತ್ತರಪ್ರದೇಶದ ಬಲ್ಲಿಯಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

ಹುಡುಗಿಯ ಕೂಗು ಕೇಳಿ ಹತ್ತಿರ ಮಲಗಿದ್ದ ತಂದೆ ಎಚ್ಚರಗೊಂಡಾಗ ಆರೋಪಿ ಪರಾರಿಯಾಗಿದ್ದಾನೆ. ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವಳ ಸ್ಥಿತಿ ಬಹಳ ಗಂಭೀರವಾಗಿದೆ ಎನ್ನಲಾಗಿದೆ. ಹುಡುಗಿ ಮನೆಯಿಂದ ಹೊರಗೆ ಹೋದಾಗಲೆಲ್ಲಾ ಆರೋಪಿ ಆಕೆಗೆ ಕಿರುಕುಳ ನೀಡುತ್ತಿದ್ದ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ.

ಸಂತ್ರಸ್ತೆಯ ಕುಟುಂಬ ನೀಡಿದ ದೂರಿನ ಹಿನ್ನಲೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments