Select Your Language

Notifications

webdunia
webdunia
webdunia
webdunia

ಅನಾರೋಗ್ಯ ಪೀಡಿತೆ ಪತ್ನಿಗೆ ಚಿಕಿತ್ಸೆ ಕೊಡಿಸಲಾಗದೆ ಪತಿ ಮಾಡಿದ್ದೇನು ಗೊತ್ತಾ?

ಅನಾರೋಗ್ಯ ಪೀಡಿತೆ ಪತ್ನಿಗೆ ಚಿಕಿತ್ಸೆ ಕೊಡಿಸಲಾಗದೆ ಪತಿ ಮಾಡಿದ್ದೇನು ಗೊತ್ತಾ?
ಪಣಜಿ , ಶನಿವಾರ, 7 ಡಿಸೆಂಬರ್ 2019 (07:46 IST)
ಪಣಜಿ : ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿಗೆ ಚಿಕಿತ್ಸೆ ಕೊಡಿಸಲಾಗದೆ ಪತಿಯೊಬ್ಬ ಆಕೆಯನ್ನು ಜೀವಂತವಾಗಿ ಸುಟ್ಟು ಹಾಕಿದ ಘಟನೆ ಗೋವಾದಲ್ಲಿ ನಡೆದಿದೆ.



ತುಕರಾಮ್ ಶೆಟ್ಗಾಂವ್ಕರ್ (46) ಕೊಲೆ ಮಾಡಿದ ಆರೋಪಿ, ತನ್ವಿ(44) ಮೃತಪಟ್ಟ ಪತ್ನಿ. ನರ್ವೆಸ್ ಗ್ರಾಮದಲ್ಲಿ ನಡೆಯುತ್ತಿರುವ ತಿಲಹರಿ ನೀರಾವರಿ ಯೋಜನೆಯ ನಿರ್ಮಾಣ ಜಾಗದಲ್ಲಿ  ಆತ ಈ ಕೃತ್ಯ ಎಸಗಿದ್ದಾನೆ. ಈ ಬಗ್ಗೆ ಅಲ್ಲಿದ್ದ ಕಾರ್ಮಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿ, ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಲು ಇವುಗಳೇ ಕಾರಣವಂತೆ