Select Your Language

Notifications

webdunia
webdunia
webdunia
webdunia

ಪತ್ನಿಯ ವಿರಹ ತಾಳದೇ ಪತಿ ಏನ್ ಮಾಡಿದ ಗೊತ್ತಾ?

ಪತ್ನಿಯ ವಿರಹ ತಾಳದೇ ಪತಿ ಏನ್ ಮಾಡಿದ ಗೊತ್ತಾ?
delhi , ಸೋಮವಾರ, 27 ನವೆಂಬರ್ 2023 (08:01 IST)
ಪದೇ ಪದೇ ತವರು ಮನೆಗೆ ಹೋಗುತ್ತಿದ್ದ ಪತ್ನಿಯ ನಡತೆಯಿಂದ ಬೇಸತ್ತ ಪತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ. ಇದೀಗ ಪತ್ನಿಯ ಕುಟುಂಬದ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಮೃತನ ಕುಟುಂಬಸ್ಥರ ಮೂಲಗಳು ತಿಳಿಸಿವೆ
 
ರಾಮನ್ (22) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ರಾಮನ್ ನಾಲ್ಕು ತಿಂಗಳ ಹಿಂದೆ ರೋಸಿ ಎಂಬಾಕೆಯನ್ನು ವಿವಾಹವಾಗಿದ್ದರು. ಸತ್ಯವೇಣಿ ಪದೇ ಪದೇ ತವರು ಮನೆಗೆ ಹೋಗುತ್ತಿದ್ದ ಕಾರಣ ದೀಪಾವಳಿ ಹಬ್ಬಕ್ಕೆ ಆಕೆಯನ್ನು ಮನೆಗೆ  ಕರೆಯಲು ವೀರ ಬಾಬು ಹೆಂಡತಿ ಮನೆಗೆ ಹೋದಾಗ ಆಕೆ ಪತಿಯ ಜೊತೆ ಬರಲು ನಿರಾಕರಿಸಿದ್ದಾಳೆ. ಇದಕ್ಕೆ ಆಕೆಯ ಮನೆಯವರು ಸಹಕರಿಸಿದ್ದಾರೆ.
 
ಪತ್ನಿ ಮನೆಗೆ ಬರಲ್ಲ ಎಂದಿದ್ದಕ್ಕೆ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಪ್ರದೇಶದ ನೋಯಿಡಾದಲ್ಲಿ ನಡೆದಿದೆ.
 
ಇದರಿಂದ ಬೇಸರಗೊಂಡ ರಾಮನ್ ಮನೆಗೆ ಬಂದು ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಮೃತನ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹರಿಯಾಣದ ಸೋನಿಪತ್​ನಲ್ಲಿ ಲಘು ಭೂಕಂಪ