ಅತ್ತೆ- ಮಾವನನ್ನೇ ಇಷ್ಟ ಪಡುತ್ತಾನೆ ಎಂದು ಮಗುವಿಗೆ ತಾಯಿ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 11 ಜೂನ್ 2020 (09:04 IST)
Normal 0 false false false EN-US X-NONE X-NONE

ಚಂಡೀಗಢ : ತನಗಿಂತ ಅತ್ತೆ ಮಾವನನ್ನೇ ಹೆಚ್ಚು ಇಷ್ಟಪಡುತ್ತದೆ ಎಂದು ತಾಯಿಯೊಬ್ಬಳು ತನ್ನ ಹೆತ್ತ ಮಗನನ್ನೇ ಕೊಲೆ ಮಾಡಿದ ಘಟನೆ ಪಂಜಾಬ್ ಜಲಂಧರ್ ನಗರದಲ್ಲಿ ನಡೆದಿದೆ.
 


 

ಕುಲ್ವಿಂದರ್ ಕೌರ್(30)ಕೊಲೆ ಮಾಡಿದ ತಾಯಿ, ಈಕೆಯ ಪತಿ ಇಟಲಿಯಲ್ಲಿ ಕೆಲಸ ಮಾಡುತ್ತಿದ್ದು, ಈಕೆ ಅತ್ತೆ ಮಾವ ಹಾಗೂ ತನ್ನ 6 ವರ್ಷದ ಮಗನ ಜೊತೆ ವಾಸವಾಗಿದ್ದಳು. ಈಕೆಗೆ ಅತ್ತೆ ಮಾವನನ್ನು ನೋಡಿದರೆ ಆಗುತ್ತಿರಲಿಲ್ಲ, ಆದರೆ ಆಕೆಯ ಮಗನಿಗೆ ಮಾತ್ರ ಅಜ್ಜಿ ತಾತ ಎಂದರೆ ತುಂಬಾ ಇಷ್ಟ. ಆದಕಾರಣ ಯಾವಾಗಲೂ ಅಜ್ಜಿ ತಾತನ ಜೊತೆ ಇರುತ್ತಿದ್ದ. ಇದರಿಂದ ಕೋಪಗೊಂಡ ತಾಯಿ ಚಾಕುವಿನಿಂದ ಮಗುವನ್ನು 2 ಬಾರಿ ಇರಿದು ಕೊಲೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾಳೆ.
 

ತಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಆದರೆ ಮಗು ಮಾತ್ರ ಸಾವನಪ್ಪಿದೆ. ಬಗ್ಗೆ ತಾಯಿ ಕೌರ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments