Select Your Language

Notifications

webdunia
webdunia
webdunia
webdunia

ಪೊಲೀಸ್ ಅಧಿಕಾರಿಯ ವೇಷಧರಿಸಿ ಆಸ್ಪತ್ರೆಗೆ ಬಂದ ಭದ್ರತಾ ಸಿಬ್ಬಂದಿ ಅಲ್ಲಿ ಮಾಡಿದ್ದೇನು ಗೊತ್ತಾ?

ಪೊಲೀಸ್ ಅಧಿಕಾರಿಯ ವೇಷಧರಿಸಿ  ಆಸ್ಪತ್ರೆಗೆ ಬಂದ ಭದ್ರತಾ ಸಿಬ್ಬಂದಿ ಅಲ್ಲಿ ಮಾಡಿದ್ದೇನು ಗೊತ್ತಾ?
ಪುಣೆ , ಶನಿವಾರ, 26 ಡಿಸೆಂಬರ್ 2020 (07:26 IST)
ಪುಣೆ : ಸರ್ಕಾರಿ ಆಸ್ಪತ್ರೆಯ 47 ವರ್ಷದ ಭದ್ರತಾ ಸಿಬ್ಬಂದಿ ಪೊಲೀಸ್ ಅಧಿಕಾರಿಯ ವೇಷಧರಿಸಿ 19 ವರ್ಷದ ರೋಗಿಯ ಕೋಣೆಗೆ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ಮಹಾರಾಷ್ಟ್ರದ ಪುಣೆಯ ಸರ್ಕಾರ ಆಸ್ಪತ್ರೆಯಲ್ಲಿ ನಡೆದಿದೆ.

ಪೊಲೀಸ್ ಅಧಿಕಾರಿಯ ವೇಷಧರಿಸಿ ಆಸ್ಪತ್ರೆಯ ಒಳಗೆ ಬಂದ ಭದ್ರತಾ ಸಿಬ್ಬಂದಿ ರೋಗಿಯ ಚಿಕಿತ್ಸೆಯ ಬಗ್ಗೆ ಕೇಳುವ ನೆಪದಲ್ಲಿ ಆಕೆಯನ್ನು ಬೇರೆ ವಾರ್ಡ್ ಗೆ ಕರೆದೊಯ್ದು ಅಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆ.

ಈ ಬಗ್ಗೆ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಇತರ ರೋಗಿಗಳ ಜೊತೆಗೆ ಈ ರೀತಿ ವರ್ತಿಸಿದ್ದಾನೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾನಭಂಗಕ್ಕೊಳಗಾದ ಮಹಿಳೆ ದೂರು ನೀಡಲು ಹೋದಾಗ ಸಬ್ ಇನ್ಸ್ ಫೆಕ್ಟರ್ ಹೀಗಾ ಮಾಡೋದು?