Webdunia - Bharat's app for daily news and videos

Install App

ಪೊಲೀಸ್ ಅಧಿಕಾರಿಯ ವೇಷಧರಿಸಿ ಆಸ್ಪತ್ರೆಗೆ ಬಂದ ಭದ್ರತಾ ಸಿಬ್ಬಂದಿ ಅಲ್ಲಿ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 26 ಡಿಸೆಂಬರ್ 2020 (07:26 IST)
ಪುಣೆ : ಸರ್ಕಾರಿ ಆಸ್ಪತ್ರೆಯ 47 ವರ್ಷದ ಭದ್ರತಾ ಸಿಬ್ಬಂದಿ ಪೊಲೀಸ್ ಅಧಿಕಾರಿಯ ವೇಷಧರಿಸಿ 19 ವರ್ಷದ ರೋಗಿಯ ಕೋಣೆಗೆ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ಮಹಾರಾಷ್ಟ್ರದ ಪುಣೆಯ ಸರ್ಕಾರ ಆಸ್ಪತ್ರೆಯಲ್ಲಿ ನಡೆದಿದೆ.

ಪೊಲೀಸ್ ಅಧಿಕಾರಿಯ ವೇಷಧರಿಸಿ ಆಸ್ಪತ್ರೆಯ ಒಳಗೆ ಬಂದ ಭದ್ರತಾ ಸಿಬ್ಬಂದಿ ರೋಗಿಯ ಚಿಕಿತ್ಸೆಯ ಬಗ್ಗೆ ಕೇಳುವ ನೆಪದಲ್ಲಿ ಆಕೆಯನ್ನು ಬೇರೆ ವಾರ್ಡ್ ಗೆ ಕರೆದೊಯ್ದು ಅಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆ.

ಈ ಬಗ್ಗೆ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಇತರ ರೋಗಿಗಳ ಜೊತೆಗೆ ಈ ರೀತಿ ವರ್ತಿಸಿದ್ದಾನೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ