Webdunia - Bharat's app for daily news and videos

Install App

ವಿದ್ಯಾರ್ಥಿನಿಯನ್ನು ಸ್ಟಾಫ್ ರೂಂಗೆ ಕರೆಸಿಕೊಂಡು ಆ ಶಿಕ್ಷಕ ಮಾಡಿದ್ದೇನು ಗೊತ್ತಾ…?

Webdunia
ಶನಿವಾರ, 17 ಫೆಬ್ರವರಿ 2018 (13:19 IST)
ಹಿಮಾಚಲ ಪ್ರದೇಶ : ಖಾಸಗಿ ಕಾಲೇಜೊಂದರ ಹಿರಿಯ ಶಿಕ್ಷಕನು ತನ್ನ ವಿದ್ಯಾರ್ಥಿನಿಯೋರ್ವಳನ್ನು ಕಾಲೇಜಿನ ಸ್ಟಾಫ್ ರೂಮ್ ವೊಂದರಲ್ಲಿ ಕೂಡಿ ಹಾಕಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಹೇಯ ಕೃತ್ಯವೊಂದು ನಡೆದಿದೆ.


ಕೆಮಿಸ್ಟ್ರಿ ಶಿಕ್ಷಕನು ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನು ಸ್ಟಾಫ್ ರೂಮಿಗೆ ಕರೆಸಿಕೊಂಡು ಒಳಗಿನಿಂದ ಚಿಲಕ ಹಾಕಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.


ಸಂತ್ರಸ್ತ ವಿದ್ಯಾರ್ಥಿನಿಯು ತನ್ನಮೇಲಾದ ಅತ್ಯಾಚಾರವನ್ನು ಕಾಲೇಜಿನಲ್ಲಿ ಇತರರ ಬಳಿ ಹೇಳಿಕೊಂಡಾಗಲೇ ಈ ವಿಷಯ ಬೆಳಕಿಗೆ ಬಂದಿದೆ. 


ಅತ್ಯಾಚಾರ ಎಸಗಿದ ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ಮುಖ್ಯಸ್ಥರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments