Select Your Language

Notifications

webdunia
webdunia
webdunia
webdunia

ಅರೇಬಿಕ್ ಭಾಷೆ ಕಲಿಸಲು ಮನೆಗೆ ಬಂದ ಶಿಕ್ಷಕ ಬಾಲಕಿಗೆ ಮಾಡಿದ್ದೇನು ಗೊತ್ತಾ?

ಅರೇಬಿಕ್ ಭಾಷೆ ಕಲಿಸಲು ಮನೆಗೆ ಬಂದ ಶಿಕ್ಷಕ ಬಾಲಕಿಗೆ ಮಾಡಿದ್ದೇನು ಗೊತ್ತಾ?
ರಾಯ್ಪುರ , ಬುಧವಾರ, 12 ಆಗಸ್ಟ್ 2020 (11:04 IST)
ರಾಯ್ಪುರ : ಅರೆಬಿಕ್ ಭಾಷೆ ಕಲಿಸಲು ಬಂದ ಶಿಕ್ಷಕನೊಬ್ಬ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ರಾಯ್ಪುರದಲ್ಲಿ ನಡೆದಿದೆ.

25 ವರ್ಷದ ಆರೋಪಿ ಮದರಸಾದಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದು, ಈತ ಬಾಲಕಿ ಹಾಗೂ ಆಕೆಯ ಸಹೋದರಿಗೆ ಅರೆಬಿಕ್ ಕಲಿಸಲು ಆಕೆಯ ಮನೆಗೆ ಬರುತ್ತಿದ್ದ. ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ.

ಈ ಬಗ್ಗೆ ಬಾಲಕಿ ತನ್ನ ಪೋಷಕರಿಗೆ ತಿಳಿಸದ ಹಿನ್ನಲೆಯಲ್ಲಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸ್ಥಿತಿ ಮತ್ತಷ್ಟು ಗಂಭೀರ