ತನ್ನ ಚಪಲ ತೀರಿಸಿಕೊಳ್ಳಲು ವಿದ್ಯಾರ್ಥಿನಿಯನ್ನು ಬಳಸಿಕೊಂಡ ಶಿಕ್ಷಕನಿಗೆ ಆದ ಗತಿ ಏನು ಗೊತ್ತಾ?

Webdunia
ಗುರುವಾರ, 23 ಆಗಸ್ಟ್ 2018 (10:58 IST)
ಆಂಧ್ರಪ್ರದೇಶ : ಆಂಧ್ರಪ್ರದೇಶದ ಪಶ್ಚಿಮ ಗೋದಾವರಿಯ ಏಲೂರ್​ ಗ್ರಾಮದ ಗ್ರಾಮಸ್ಥರು ವಿದ್ಯಾರ್ಥಿನಿವೋರ್ವಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನಿಗೆ ತಕ್ಕ ಪಾಠ ಕಲಿಸಿದ್ದಾರೆ.


40 ವರ್ಷದ ಇಂಗ್ಲಿಷ್ ಶಿಕ್ಷಕ ರಾಮ್​ಬಾಬು ಎಂಬಾತ ಕಳೆದ ಎರಡು ವರ್ಷಗಳಿಂದ  ವಿದ್ಯಾರ್ಥಿನಿವೋರ್ವಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಇದರಿಂದ ಆಕೆ ಗರ್ಭಿಣೆಯಾಗಿದ್ದು, ಕಳೆದ ಕೆಲ ದಿನಗಳ ಹಿಂದೆ  ಈ ವಿಷಯ ಬಹಿರಂಗಗೊಂಡಿದೆ. ನಂತರ ಆಕೆಯ ಮೇಲೆ ಅತ್ಯಾಚಾರ ನಡೆದ ಸಂಗತಿ ಮನೆಯವರಿಗೆ ತಿಳಿದು ಬಂದಿದೆ.


ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಸೇರಿ ಶಿಕ್ಷಕನನ್ನು ಹಿಡಿದು ಥಳಿಸಿ, ರಸ್ತೆಯಲ್ಲಿ ಬೆತ್ತಲೆ ಮೆರವಣಿಗೆ ಮಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಇನ್ಮುಂದೆ 2ವರ್ಷದೊಳಗಿನ ಮಕ್ಕಳಿಗೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಸಿರಪ್‌ ಇಲ್ಲ

ಸಿಎಂ ಸಿದ್ದರಾಮಯ್ಯರಿಗೆ ಶೀಘ್ರದಲ್ಲೇ ಪರಿಸರ ಸ್ನೇಹಿ ಕಾರು: ನರೇಂದ್ರ ಸ್ವಾಮಿ

ಬಿಹಾರ ಚುನಾವಣಾ ಮಹಾಕದನಕ್ಕೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ

ದೇಶದ ಪ್ರಮುಖ ಪ್ರಕರಣಗಳಲ್ಲಿ 2ನೇ ಸ್ಥಾನ ಪಡೆದ ಅಪರಾಧ ಪ್ರಕರಣ ಯಾವುದು ಗೊತ್ತಾ

ಮುಂದಿನ ಸುದ್ದಿ