Webdunia - Bharat's app for daily news and videos

Install App

ಅನೈತಿಕ ಸಂಬಂಧ ಸರಿಯಲ್ಲ ಎಂದ ಪತಿಗೆ ಪತ್ನಿ ಏನ್ ಮಾಡಿದ್ಳು ಗೊತ್ತಾ?

Webdunia
ಸೋಮವಾರ, 18 ಡಿಸೆಂಬರ್ 2023 (12:43 IST)
30 ವರ್ಷ ವಯಸ್ಸಿನ ಆರೋಪಿ ಮಹಿಳೆ, ತನ್ನ ನೆರೆಮನೆಯಾತನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರು. ಆಕೆಯ ಪತಿ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದರಿಂದ ಆಕ್ರೋಶಗೊಂಡ ಪತ್ನಿ, ಪತಿಯ ದೇಹವನ್ನು ಎಂಟು ತುಂಡುಗಳಾಗಿ ಕತ್ತರಿಸಿ ನಗರದ ವಿವಿಧ ಭಾಗಗಳಲ್ಲಿ ಎಸೆದಿದ್ದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
 ಅನೈತಿಕ ಸಂಬಂಧ ಪ್ರಶ್ನಿಸಿದ್ದ ಪತಿಯನ್ನು ಎಂಟು ತುಂಡುಗಳಾಗಿ ಕತ್ತರಿಸಿದ್ದ ಪತ್ನಿಗೆ ನ್ಯಾಯಾಲಯ 30 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಈ ಅಪರಾಧದಲ್ಲಿ ನೆರವಾದ ಮಹಿಳೆಯ ಪ್ರಿಯಕರನಿಗೆ ಕೂಡ ಇದೇ ಶಿಕ್ಷೆಯನ್ನು ವಿಧಿಸಿ ಕೋರ್ಟ್ ಆದೇಶ ನೀಡಿದೆ.
 
ಎರಡು ಕಡೆಯ ವಾದ ವಿವಾದಗಳನ್ನು ಆಲಿಸಿದ ನಂತರ ಆರೋಪಿಗಳು ವ್ಯವಸ್ಥಿತವಾಗಿ ಪತಿಯನ್ನು ಹತ್ಯೆ ಮಾಡಿ ಆತನ ಶವದ ಮುಂದೆ ಸೆಕ್ಸ್ ನಡೆಸಿರುವುದು ಸಾಬೀತಾಗಿದೆ ಎಂದು ಹೆಚ್ಚುವರಿ ನ್ಯಾಯಮೂರ್ತಿ  ತೀರ್ಪಿನಲ್ಲಿ ತಿಳಿಸಿದ್ದಾರೆ,  
 
ಹತ್ಯೆಯಾದ ಬಲ್ಜಿತ್ ಸಹೋದರ ಕುಲ್ಜಿತ್ ಸಿಂಗ್ ಸಹೋದರ ಕಾಣೆಯಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಆತನ ಇಬ್ಬರು ಸಹೋದರಿಯರು ಕೂಡಾ ಸಹೋದರ  ಹತ್ಯೆಯಾಗಿರುವ ಅನುಮಾನ ವ್ಯಕ್ತಪಡಿಸಿದ್ದಾರೆ. ಬಲ್ಜಿತ್ ಕಾಣೆಯಾಗಲು ಆತನ ಪತ್ನಿಯೇ ಕಾರಣ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
 
ಪೊಲೀಸರು ತನಿಖೆ ನಡೆಸಿದಾಗ ಪೂಜಾ ಪತಿಯ ಹತ್ಯೆ ಮಾಡಿರುವುದು ಕಂಡು ಬಂದಿದೆ. ಪೂಜಾಳನ್ನು ವಿಚಾರಣೆ ನಡೆಸಿದಾಗ ಪ್ರಿಯಕರನ ನೆರವಿನೊಂದಿಗೆ ಪತಿಯನ್ನು ಹತ್ಯೆ ಮಾಡಿ ಸುಟ್ಟು ಹಾಕಿರುವುದಾಗಿ ಒಪ್ಪಿಕೊಂಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

ಮುಂದಿನ ಸುದ್ದಿ
Show comments