Webdunia - Bharat's app for daily news and videos

Install App

ಮನೆ ಮುಂದೆ ಆಡುತ್ತಿದ್ದ 9 ವರ್ಷದ ಬಾಲಕಿಗೆ ಪಕ್ಕದ ಮನೆಯ ಯುವಕ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 11 ಮಾರ್ಚ್ 2019 (06:35 IST)
ಹೈದರಾಬಾದ್ : ಮನೆ ಮುಂದೆ ಆಡುತ್ತಿದ್ದ 9 ವರ್ಷದ ಬಾಲಕಿಗೆ ಸ್ವೀಟ್ ನೀಡುವುದಾಗಿ ಆಸೆ ತೋರಿಸಿ ಪಕ್ಕದ ಮನೆಯ ಯುವಕನೊಬ್ಬ ಅತ್ಯಾಚಾರ ಎಸಗಿದ ಘಟನೆ ಆಂಧ್ರ ಪ್ರದೇಶದ ಸಿಂಗರೆನಿ ಕಾಲೋನಿಯಲ್ಲಿ ನಡೆದಿದೆ.

ಶ್ರೀನಿವಾಸ್(28) ಇಂತಹ ನೀಚ ಕೃತ್ಯ ಎಸಗಿದ ಕಾಮುನಾಗಿದ್ದು, ಈತ ಶುಕ್ರವಾರ ರಾತ್ರಿ ಸುಮಾರು 7.30ರ ಹೊತ್ತಿಗೆ ಬಾಲಕಿ ತನ್ನ ಸಹೋದರನ ಜೊತೆ ಮನೆಯ ಮುಂದೆ ಆಟವಾಡುತ್ತಿದ್ದಾಗ ಅಲ್ಲಿಗೆ ಬಂದ ಶ್ರೀನಿವಾಸ್ ಬಾಲಕಿಗೆ ಸ್ವೀಟ್ ಕೊಡುತ್ತೇನೆ ಬಾ ಎಂದು ತನ್ನ ಜೊತೆ ಕರೆದೋಯ್ದು ಅತ್ಯಾಚಾರ ಮಾಡಿದ್ದಾನೆ.

 

ಮರುದಿನ ಹೊಟ್ಟೆ  ನೋವಿನಿಂದ ನರಳಾಡುತ್ತದ್ದ ಬಾಲಕಿಯನ್ನು ತಾಯಿ ವಿಚಾರಿಸಿದಾಗ ಬಾಲಕಿ ನಡೆದ ಘಟನೆಯನ್ನು ತಿಳಿಸಿದ್ದಾಳೆ. ತಕ್ಷಣ ಬಾಲಕಿಯ ತಾಯಿ ನಗರದ ಸಾಯಿದಾಬಾದ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ದೂರು ನೀಡಿದ್ದು, ಐಪಿಸಿ ಸೆಕ್ಷನ್ 376(2) ಹಾಗೂ ಪೋಸ್ಕೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments