ಆಪರೇಷನ್ ಥಿಯೇಟರ್ ನಲ್ಲಿ ರಾಸಲೀಲೆಯಲ್ಲಿ ತೊಡಗಿದ ಡಾಕ್ಟರ್ ಮತ್ತು ನರ್ಸ್ ಅಮಾನತು

Webdunia
ಮಂಗಳವಾರ, 15 ಜನವರಿ 2019 (09:53 IST)
ಮಧ್ಯಪ್ರದೇಶ : ಆಸ್ಪತ್ರೆಯ ಸಿವಿಲ್ ಸರ್ಜನ್ ಡಾಕ್ಟರ್ ಮತ್ತು ನರ್ಸ್  ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ರಾಸಲೀಲೆ ನಡೆಸಿದ ಹಿನ್ನಲೆಯಲ್ಲಿ ಅವರಿಬ್ಬರನ್ನು ಕೆಲಸದಿಂದ ವಜಾ ಮಾಡಲಾಗಿದೆ.


ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲಾಸ್ಪತ್ರೆಯ ಸಿವಿಲ್ ಸರ್ಜನ್ ಡಾಕ್ಟರ್ ರಾಜು ನಿಡಿಯಾರಿಯಾ ಮತ್ತು ನರ್ಸ್  ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಒಬ್ಬರನೊಬ್ಬರು ತಬ್ಬಿಕೊಂಡು ಚುಂಬಿಸುತ್ತಾ ರಾಸಲೀಲೆಯಲ್ಲಿ ತೊಡಗಿದ್ದಾರೆ. ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.  ಈ ಹಿನ್ನಲೆಯಲ್ಲಿ ಡಾಕ್ಟರ್ ಮತ್ತು ನರ್ಸ್ ನ್ನು ಕೆಲಸದಿಂದ ವಜಾ ಮಾಡಲಾಗಿದೆ.


ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಉಜ್ಜಿಯಿನಿ ಜಿಲ್ಲೆಯ ಜಿಲ್ಲಾಧಿಕಾರಿ ಶಶಾಂಕ್ ಅವರು,’ ಚುಂಬನ ಪ್ರಕರಣವು ಯಾವುದೇ ಅಧಿಕಾರಿಗೆ ಸೂಕ್ತವಲ್ಲ. ಪ್ರಕರಣದ ಗಂಭೀರತೆಯ ಕಾರಣದಿಂದಾಗಿ ನಾನು ಜಿಲ್ಲೆಯ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ರಾಜು ನಿಡಿಯಾರಿಯಾ ರನ್ನು ಹುದ್ದೆಯಿಂದ  ತೆಗೆದುಹಾಕಿದೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments