Webdunia - Bharat's app for daily news and videos

Install App

ವೈದ್ಯನೊಂದಿಗೆ ಮಹಿಳೆಯ ಲವ್ವಿ-ಡವ್ವಿ ಕೊನೆಗೆ ಆಗಿದ್ದೇನು?

Webdunia
ಮಂಗಳವಾರ, 20 ಅಕ್ಟೋಬರ್ 2020 (09:43 IST)
ಗಾಜಿಯಾಬಾದ್ : 33 ವರ್ಷದ ವಿವಾಹಿತ  ವೈದ್ಯನೊಬ್ಬ ಅಸ್ತಮಾದಿಂದ ಬಳಲುತ್ತಿದ್ದ ವಿವಾಹಿತ ಮಹಿಳೆ ರೋಗಿಯೊಂದಿಗೆ ಡೇಟಿಂಗ್ ಮಾಡಿ ಬಳಿಕ ಆಕೆಗೆ ಧೂಮಪಾನ ಮಾಡಿಸಿ ಕೊಲೆ ಮಾಡಿದ ಘಟನೆ ಗಾಜಿಯಾಬಾದ್ ನಲ್ಲಿ ನಡೆದಿದೆ.

ವೈದ್ಯನ ಕ್ಲಿನಿಕ್ ಗೆ ಬಂದ ಮಹಿಳೆಗೆ ವೈದ್ಯನ ಜೊತೆ ಸ್ನೇಹ ಬೆಳೆದಿದೆ. ಬಳಿಕ ಅವರಿಬ್ಬರ ನಡುವೆ ಪ್ರೇಮ ಸಂಬಂಧ ಚಿಗುರಿದೆ. ಕೊನೆಗೆ ಮಹಿಳೆ ತನ್ನೊಂದಿಗೆ ವಾಸಿಸುವಂತೆ ವೈದ್ಯನಿಗೆ ಒತ್ತಾಯಿಸಿದ್ದಾಳೆ. ಇದರಿಂದ ಬೇಸತ್ತ ವೈದ್ಯ ಆಕೆ ಅಸ್ತಮಾ ರೋಗಿ ಎಂಬುದನ್ನು ತಿಳಿದಿದ್ದರೂ ಆಕೆಯ ಧೂಪಾನ ಮಾಡಿಸಿ ಉಸಿರುಗಟ್ಟಿಸಿ ಕೊಂದು ಶವವನ್ನು ನಿರ್ಜನ ಪ್ರದೇಶದಲ್ಲಿ ಎಸೆದು ಹೋಗಿದ್ದಾನೆ.

ಇತ್ತ ಮಹಿಳೆ ನಾಪತ್ತೆಯಾದ ಬಗ್ಗೆ ಆಕೆಯ ಮನೆಯವರು ದೂರು ದಾಖಲಿಸಿದ್ದಾರೆ. ಬಳಿಕ ಪೊಲೀಸರಿಗೆ ಮಹಿಳೆಯ  ಶವ ಪತ್ತೆಯಾಗಿದ್ದು, ತನಿಖೆ ನಡೆಸಿದಾಗ  ಆರೋಪಿ ವೈದ್ಯ ಸಿಕ್ಕಿಹಾಕಿಕೊಂಡಿದ್ದಾನೆ. ಆತನನ್ನು ಬಂಧಿಸಿದ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments