Select Your Language

Notifications

webdunia
webdunia
webdunia
webdunia

ಚಿಕಿತ್ಸೆಗೆಂದು ಬಂದ ಮಹಿಳೆಯ ಮೇಲೆ ವೈದ್ಯ ಮತ್ತು ಆತನ ಸ್ನೇಹಿತ ಮಾಡಿದ್ದೇನು?

ಚಿಕಿತ್ಸೆಗೆಂದು ಬಂದ ಮಹಿಳೆಯ ಮೇಲೆ ವೈದ್ಯ ಮತ್ತು ಆತನ  ಸ್ನೇಹಿತ ಮಾಡಿದ್ದೇನು?
ಮೀರತ್ , ಭಾನುವಾರ, 7 ಫೆಬ್ರವರಿ 2021 (09:59 IST)
ಮೀರತ್ : ಚಿಕಿತ್ಸೆಗೆಂದು ಬಂದ ಮಹಿಳೆಯ ಮೇಲೆ ವೈದ್ಯ ಮತ್ತು ಆತನ ಸ್ನೇಹಿತ ಸೇರಿ ಮಾನಭಂಗ ಎಸಗಿದ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.

ಮಹಿಳೆ ಅಂಡವಾಯು ಶಸ್ತ್ರಚಿಕಿತ್ಸೆಗೆಂದು ಮೀರತ್ ಗೆ ಬಂದಿದ್ದಾಳೆ. ಅಲ್ಲಿ ಆಕೆಗೆ ಚಿಕಿತ್ಸೆ ನೀಡಲು ಮುಂದಾದ ವೈದ್ಯ ಆಕೆಯನ್ನು ಮಾತನಾಡಲು ಕರೆದು ತನ್ನ ಕಾರಿನಲ್ಲಿ ಕರೆದುಕೊಂಡು ಹೋಗಿ ಮತ್ತು ಬರುವ ಮಾತ್ರೆ ಮಿಕ್ಸ್ ಮಾಡಿದ ತಂಪು ಪಾನೀಯ ನೀಡಿ, ಆಕೆ ಪ್ರಜ್ಞೆ ತಪ್ಪಿದಾಗ ತನ್ನ ಸ್ನೇಹಿತನ ಜೊತೆ ಸೇರಿ ಮಾನಭಂಗ ಎಸಗಿದ್ದಾನೆ.

ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿಸಿದವ ಇಂತಹ ಕೆಲಸ ಮಾಡಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಪ್ರಿಯತಮೆ