Webdunia - Bharat's app for daily news and videos

Install App

ಚಿಕಿತ್ಸೆಗೆಂದು ಬಂದ ಮಹಿಳೆಯ ಮೇಲೆ ವೈದ್ಯ ಮತ್ತು ಆತನ ಸ್ನೇಹಿತ ಮಾಡಿದ್ದೇನು?

Webdunia
ಭಾನುವಾರ, 7 ಫೆಬ್ರವರಿ 2021 (09:59 IST)
ಮೀರತ್ : ಚಿಕಿತ್ಸೆಗೆಂದು ಬಂದ ಮಹಿಳೆಯ ಮೇಲೆ ವೈದ್ಯ ಮತ್ತು ಆತನ ಸ್ನೇಹಿತ ಸೇರಿ ಮಾನಭಂಗ ಎಸಗಿದ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.

ಮಹಿಳೆ ಅಂಡವಾಯು ಶಸ್ತ್ರಚಿಕಿತ್ಸೆಗೆಂದು ಮೀರತ್ ಗೆ ಬಂದಿದ್ದಾಳೆ. ಅಲ್ಲಿ ಆಕೆಗೆ ಚಿಕಿತ್ಸೆ ನೀಡಲು ಮುಂದಾದ ವೈದ್ಯ ಆಕೆಯನ್ನು ಮಾತನಾಡಲು ಕರೆದು ತನ್ನ ಕಾರಿನಲ್ಲಿ ಕರೆದುಕೊಂಡು ಹೋಗಿ ಮತ್ತು ಬರುವ ಮಾತ್ರೆ ಮಿಕ್ಸ್ ಮಾಡಿದ ತಂಪು ಪಾನೀಯ ನೀಡಿ, ಆಕೆ ಪ್ರಜ್ಞೆ ತಪ್ಪಿದಾಗ ತನ್ನ ಸ್ನೇಹಿತನ ಜೊತೆ ಸೇರಿ ಮಾನಭಂಗ ಎಸಗಿದ್ದಾನೆ.

ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments