Webdunia - Bharat's app for daily news and videos

Install App

ಚಿಕಿತ್ಸೆ ನೆಪದಲ್ಲಿ ಯುವತಿಯನ್ನು ಮಂಚಕ್ಕೆ ಕರೆದ ವೈದ್ಯ

Webdunia
ಬುಧವಾರ, 8 ಡಿಸೆಂಬರ್ 2021 (10:07 IST)
ಚೆನ್ನೈ: ಚಿಕಿತ್ಸೆಗೆಂದು ಬಂದ ಯುವತಿಯ ಮೇಲೆ ಸರ್ಕಾರಿ ವೈದ್ಯ ಲೈಂಗಿಕ ಕಿರುಕುಳ ನೀಡಿದ ಘಟನೆ ಮಧುರೈನಲ್ಲಿ ನಡೆದಿದೆ.

24 ವರ್ಷದ ಯುವತಿ ಈ ಸಂಬಂಧ ದೂರು ನೀಡಿದ್ದಾಳೆ. ಪ್ರಕರಣ ಕುರಿತಂತೆ ತನಿಖೆ ನಡೆಸಲು ಆಸ್ಪತ್ರೆಯು ಪ್ರತ್ಯೇಕ ಸಮಿತಿ ನಿರ್ಮಿಸಿದೆ. ಸದ್ಯಕ್ಕೆ ವೈದ್ಯನನ್ನು ಅಮಾನತು ಮಾಡಲಾಗಿದೆ.

ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ಯುವತಿಗೆ ರೇಡಿಯಾಲಜಿ ಮಾಡಿಸುವ ನೆಪದಲ್ಲಿ ವೈದ್ಯ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎನ್ನಲಾಗಿದೆ. ಪ್ರಾಥಮಿಕ ತನಿಖೆಯಿಂದ ಯುವತಿಯ ಆರೋಪ ಸಾಬೀತಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ