Webdunia - Bharat's app for daily news and videos

Install App

ವೈದ್ಯರೂ ಶಾಕ್ ! ವ್ಯಕ್ತಿ ಹೊಟ್ಟೆಯಲ್ಲಿತ್ತು 1 ರ 63 ನಾಣ್ಯಗಳು

Webdunia
ಸೋಮವಾರ, 1 ಆಗಸ್ಟ್ 2022 (14:45 IST)
ಜೈಪುರ : ಮನುಷ್ಯರು ಹೊಟ್ಟೆಗೆ ಹಣ್ಣು, ತರಕಾರಿ, ಅನ್ನ ಮತ್ತು ಹೆಚ್ಚು ಆಧುನಿಕತೆಗೆ ಹೊಂದಿಕೊಡವರು ಪಿಜ್ಜಾ ಇನ್ನು ಮುಂತಾದ ಬಾಯಿಗೆ ರುಚಿ ಇರುವ ಪದಾರ್ಥಗಳನ್ನು ತಿನ್ನುತ್ತಾರೆ.

ಆದರೆ ರಾಜಸ್ಥಾನದ ಜೋಧ್ಪುರದಲ್ಲಿ 36 ವರ್ಷದ ವ್ಯಕ್ತಿಯೊಬ್ಬ 1 ರೂಪಾಯಿಯ 63 ನಾಣ್ಯಗಳನ್ನು ನುಗ್ಗಿರುವ ವಿಲಕ್ಷಣ ಘಟನೆ ನಡೆದಿದೆ.

ಜುಲೈ 27 ರಂದು ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ನಂತರ ವ್ಯಕ್ತಿಯೊಬ್ಬನನ್ನು ಕುಟುಂಬದವರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಆತನ ಸ್ಥಿತಿ ಕಂಡು ವೈದ್ಯರು ಸ್ಕ್ಯಾನ್ ಮಾಡಿಸುವಂತೆ ಸೂಚನೆ ಕೊಟ್ಟಿದ್ದಾರೆ.

ಈ ವೇಳೆ ಆತನ ಹೊಟ್ಟೆಯಲ್ಲಿ ಲೋಹದ ಗಡ್ಡೆಯನ್ನು ಕಂಡುಹಿಡಿದಿದ್ದಾರೆ. ಆದರೆ, ವೈದ್ಯರು ಎಕ್ಸ್ರೇ ನೋಡಿದಾಗ ಸತ್ಯ ಬಯಲಿಗೆ ಬಂದಿದೆ. 

ಈ ಹಿನ್ನೆಲೆ ಎಂಡಿಎಂ ಆಸ್ಪತ್ರೆಯ ವೈದ್ಯರ ತಂಡವು ‘ಎಂಡೋಸ್ಕೋಪಿಕ್ ಕಾರ್ಯವಿಧಾನ’ದ ಸಹಾಯದಿಂದ ಎರಡು ದಿನಗಳ ಸುದೀರ್ಘ ಚಿಕಿತ್ಸೆಯಲ್ಲಿ ವ್ಯಕ್ತಿಯ ಹೊಟ್ಟೆಯಿಂದ ನಾಣ್ಯಗಳನ್ನು ಹೊರತೆಗೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುತ್ತಪ್ಪ ರೈ ಮಗ ರಿಕ್ಕಿ ಮೇಲೆ ಗುಂಡಿನ ದಾಳಿ: ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಪ್ರಕಾಶ್ ರೈ

Bappanadu Viral Video: ಬಪ್ಪನಾಡು ದುರ್ಗಾಪರಮೇಶ್ವರಿ ರಥ ಏಕಾಏಕಿ ಕುಸಿತ: ಮೇಲಿದ್ದ ಅರ್ಚಕರನ್ನು ದೇವಿಯೇ ಕಾಪಾಡಿದ್ಳು

Kannada Viral Video: ಬೆಂಗಳೂರಲ್ಲಿ ಬದುಕಬೇಕೆಂದರೆ ಹಿಂದಿ ಕಲಿ: ಕನ್ನಡಿಗ ಆಟೋ ಚಾಲಕನಿಗೆ ಹಿಂದಿವಾಲ ಧಮ್ಕಿ

Arecanut price today: ಅಡಿಕೆಗೂ ಇಲ್ಲ, ಕಾಳುಮೆಣಸಿಗೂ ಇಲ್ಲ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

DK Shivakumar: ಡಿಕೆ ಶಿವಕುಮಾರ್ ಭೇಟಿಯಾದ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ: ವಿವಾದ ಮಾಡ್ಬೇಡಿ ಎಂದು ರಿಕ್ವೆಸ್ಟ್

ಮುಂದಿನ ಸುದ್ದಿ
Show comments