Webdunia - Bharat's app for daily news and videos

Install App

ಇಂದಿನಿಂದ ಭಾರತದಲ್ಲಿ ದೇಶಿಯ ವಿಮಾನ ಹಾರಾಟ ಶುರು

Webdunia
ಸೋಮವಾರ, 25 ಮೇ 2020 (10:22 IST)
ನವದೆಹಲಿ : ಇಂದಿನಿಂದ ಭಾರತದಲ್ಲಿ ದೇಶಿಯ ವಿಮಾನಯಾನ ಪುನಾರಂಭವಾಗಿದ್ದು, ಲಾಕ್ ಡೌನ್ ನಲ್ಲಿ ಸಿಲುಕಿಕೊಂಡವರಿಗೆ  ತಮ್ಮೂರಿಗೆ ಹೋಗಲು ಸರ್ಕಾರ ಅನುಮತಿ ನೀಡಿದೆ.


ಹಾಗೇ ಆದರೆ ವಿಮಾನಗಳಲ್ಲಿ ತಮ್ಮ ಊರಿಗೆ ಬರುವವರಿಗೆ ಆರೋಗ್ಯ ಇಲಾಖೆ ಇಂದು ಕೆಲವು ಮಾರ್ಗಸೂಚಿಗಳನ್ನು ನೀಡಿದೆ. ಅದರಲ್ಲೂ ಕೊರೊನಾ ಸೋಂಕು ಹೆಚ್ಚಾಗಿರುವ ಮಹಾರಾಷ್ಟ್ರ, ಕರ್ನಾಟಕ, ಪಂಜಾಬ್ ಮುಂತಾದ ಕೆಲವು ರಾಜ್ಯಗಳು ತಮ್ಮ ರಾಜ್ಯಕ್ಕೆ ಬರುವವರಿಗೆ ಕೆಲವು ಮಾರ್ಗಸೂಚಿಗಳನ್ನು ಕಡ್ಡಾಯಗೊಳಿಸಿದೆ.


ಆಂಧ್ರಪ್ರದೇಶದಲ್ಲಿ ನಾಳೆಯಿಂದ ವಿಮಾನ ಹಾರಾಟ ಪ್ರಾರಂಭವಾಗಲಿದೆ. ಹಾಗೇ ಪಶ್ಚಿಮ ಬಂಗಾಳದಲ್ಲಿ ಮೇ.28ರಿಂದ ಹಾರಾಟ ಆರಂಭವಾಗಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments