Webdunia - Bharat's app for daily news and videos

Install App

ನನ್ನ ನೋಡಿ ನಗಬೇಡಿ: ತಮಿಳುನಾಡು ಹೊಸ ಸಿಎಂ ಪಳನಿಸ್ವಾಮಿಗೆ ಸ್ಟಾಲಿನ್ ಸಲಹೆ

Webdunia
ಶನಿವಾರ, 18 ಫೆಬ್ರವರಿ 2017 (06:55 IST)
ಚೆನ್ನೈ:  ನನ್ನ ನೋಡಿ ನಗಬೇಡಿ.  ಹೀಗೆಂದು ವಿಶ್ವಾಸಮತ ಯಾಚಿಸಲಿರುವ ತಮಿಳುನಾಡು ಹೊಸ ಸಿಎಂ ಇ. ಪಳನಿಸ್ವಾಮಿಗೆ ವಿರೋಧ ಪಕ್ಷ ಡಿಎಂಕೆ ಮುಖ್ಯಸ್ಥ ಸ್ಟಾಲಿನ್  ಪುಕ್ಕಟೆ ಸಲಹೆ ಕೊಟ್ಟಿದ್ದಾರೆ.

 
ಶಶಿಕಲಾ ನಟರಾಜನ್ ವಿರುದ್ಧ ಬಂಡಾಯ ಎದ್ದಿದ್ದ ಪನೀರ್ ಸೆಲ್ವಂ ಡಿಎಂಕೆ ಜತೆ ಒಳ ಮೈತ್ರಿ ಮಾಡಿಕೊಂಡಿದ್ದರು ಎಂದು ಈ ಹಿಂದೆ ಕೆಲವರು ಆಪಾದಿಸಿದ್ದರು. ಅದೇ ಹಿನ್ನಲೆಯಲ್ಲಿ ಅವರು  ಈ ಮಾತು ಹೇಳಿರಬಹುದು.

ಇದೇ ಸಂದರ್ಭದಲ್ಲಿ ರಿಮೋಟ್ ಕಂಟ್ರೋಲ್ ಮುಖ್ಯಮಂತ್ರಿಯಾಗಿದಿರಿ ಎಂದೂ ಪಳನಿಸ್ವಾಮಿಗೆ  ಸ್ಟಾಲಿನ್ ಸಲಹೆ ಕೊಟ್ಟಿದ್ದಾರೆ. ಇದೇ ವೇಳೆ ವಿಶ್ವಾಸ ಮತ ಯಾಚನೆ ಸಂದರ್ಭ ತಮ್ಮ ಪಕ್ಷದ ಎಲ್ಲಾ 89 ಶಾಸಕರು ಸರ್ಕಾರದ ವಿರುದ್ಧವಾಗಿ ಮತ ಹಾಕುವುದಾಗಿ ಸ್ಟಾಲಿನ್ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments