ಕಲರ್ ಎರಚಬೇಡಿ ಎಂದಿದ್ದಕ್ಕೆ ವೃದ್ಧೆಯನ್ನೇ ಕೊಂದ್ರು!

Webdunia
ಶನಿವಾರ, 11 ಮಾರ್ಚ್ 2023 (10:28 IST)
ಜಾರ್ಖಂಡ್ : ಹೋಳಿ ಆಚರಣೆಯ ವೇಳೆ ನನ್ನ ಮೇಲೆ ಬಣ್ಣ ಎರಚಬೇಡಿ ಎಂದ ವೃದ್ಧೆಯನ್ನು ಯುವಕರ ಗುಂಪೊಂದು ಥಳಿಸಿ ಕೊಲೆಗೈದ ಘಟನೆ ಜಾರ್ಖಂಡ್ನ ಗೊಡ್ಡಾ ಜಿಲ್ಲೆಯಲ್ಲಿ ನಡೆದಿದೆ.
 
ಮೃತಳನ್ನು ಮುಟ್ಟಿ ದೇವಿ ಎಂದು ಗುರುತಿಸಲಾಗಿದೆ. ಬಲಬದ್ಧಾ ಪೊಲೀಸ್ ಠಾಣೆ ವ್ಯಾಪ್ತಿಯ ಅಮೋರ್ ನಿಮಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. 65 ವರ್ಷದ ವೃದ್ಧೆಯನ್ನು ಪಾನಮತ್ತ ಯುವಕರ ಗುಂಪು ಹತ್ಯೆ ಮಾಡಿದೆ.

ಹೋಳಿ ಬಣ್ಣದಾಟದ ಸಮಯದಲ್ಲಿ ಕೆಲವೊಮ್ಮೆ ಬಲವಂತವಾಗಿ ಬಣ್ಣ ಎರಚಲಾಗುತ್ತದೆ. ಅಂತೆಯೇ ಇದನ್ನು ವೃದ್ಧೆಯೊಬ್ಬರು ವಿರೋಧಿಸಿದ್ದಾರೆ. ಈ ವೇಳೆ ಪಾನಮತ್ತ ಯುವಕರು ಆಕೆಗೆ ಥಳಿಸಿದ್ದಾರೆ.

ಬಳಿಕ ಆಕೆ ಸಾವನ್ನಪ್ಪಿದ ವಿಚಾರ ತಿಳಿಯುತ್ತಿದ್ದಂತೆಯೇ ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

ಮುಂದಿನ ಸುದ್ದಿ
Show comments