ಮೋದಿಯನ್ನು ಮತ್ತೆ ಪ್ರಧಾನಿಯಾಗಿ ಪಡೆದಿದ್ದು ಭಾರತೀಯರ ಅದೃಷ್ಟ!

Webdunia
ಶನಿವಾರ, 25 ಮೇ 2019 (08:31 IST)
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಬಹುಮತದೊಂದಿಗೆ ಎರಡನೇ ಬಾರಿ ಅಧಿಕಾರಕ್ಕೇರಿದ ಪ್ರಧಾನಿ ಮೋದಿಗೆ ವಿಶ್ವದ ವಿವಿಧ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ.


ಈ ನಡುವೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೋದಿಯನ್ನು ಕೊಂಡಾಡಿದ್ದು, ಅವರನ್ನು ಮತ್ತೆ ಪ್ರಧಾನಿಯಾಗಿ ಪಡೆದಿದ್ದು ಭಾರತೀಯರ ಅದೃಷ್ಟ ಎಂದಿದ್ದಾರೆ.

ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿರುವ ಟ್ರಂಪ್ ‘ಈಗಷ್ಟೇ ನರೇಂದ್ರ ಮೋದಿ ಜತೆಗೆ ದೂರವಾಣಿಯಲ್ಲಿ ಮಾತನಾಡಿದೆ. ಅವರಿಗೆ ನನ್ನ ಅಭಿನಂದನೆಗಳು. ಅವರನ್ನು ಮತ್ತೆ ಪ್ರಧಾನಿಯಾಗಿ ಪಡೆದಿದ್ದು ಭಾರತೀಯರ ಅದೃಷ್ಟ’ ಎಂದು ಟ್ರಂಪ್ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments