Daily Horoscope
✕

ಕತ್ತೆಯೂ ಜೈಲಿಗೆ ಹೋಗಿ ಬಂತು!

Webdunia
ಮಂಗಳವಾರ, 28 ನವೆಂಬರ್ 2017 (10:29 IST)
ಲಕ್ನೋ: ತಪ್ಪು ಮಾಡಿದವರಿಗೆ ಜೈಲು ಶಿಕ್ಷೆ ಗ್ಯಾರಂಟಿ. ಅದು ನಮ್ಮ ದೇಶದ ಕಾನೂನು. ಆದರೆ ಉತ್ತರ ಪ್ರದೇಶದ ಜಲೌನ್ ಜಿಲ್ಲೆಯಲ್ಲಿ ಜೈಲಿಗೆ ಹೋದವರು ಮನುಷ್ಯರಲ್ಲ! ಕತ್ತೆಗಳು!
 

ಹೌದು ನಾಲ್ಕು ಕತ್ತೆಗಳು ಜೈಲಿಗೆ ಹೋಗಿ ಶಿಕ್ಷೆ ಅನುಭವಿಸಿ ಹೊರಬಂದಿವೆ! ಇದನ್ನು ಕಾನೂನಿನ ವ್ಯಂಗ್ಯವೆನ್ನಬೇಕೋ, ನಗಬೇಕೋ, ಅಳಬೇಕೋ ನೀವೇ ಹೇಳಬೇಕು.

ಅಷ್ಟಕ್ಕೂ ಈ ಕತ್ತೆಗಳು ಮಾಡಿದ ತಪ್ಪೇನು ಗೊತ್ತಾ? ಜೈಲಿನ ಕೌಂಪೌಂಡ್ ಹೊರಗೆ ಇದ್ದ ಬೆಲೆ ಬಾಳುವ ಬೆಳೆಯನ್ನು ತಿಂದು ನಾಶ ಮಾಡಿವೆ. ಇದೇ ತಪ್ಪಿಗೆ ಈ ಕತ್ತೆಗಳನ್ನು ನಾಲ್ಕು ದಿನ ಜೈಲಿನಲ್ಲೇ ಇಡಲಾಗಿದೆ.  ಕೊನೆಗೆ ಸ್ಥಳೀಯ ರಾಜಕಾರಣಿಯೊಬ್ಬರು ಈ ಕತ್ತೆಗಳಿಗೆ ಜಾಮೀನು ಕೊಡಿಸಿ ಬಿಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನು ಮಾಡ್ತೀರೋ ಮಾಡ್ಕೊಳ್ಳಿ.. ಫುಟ್ ಪಾತ್ ಮೇಲೆ ಬೈಕ್ ಚಲಾಯಿಸಿದ ಬೈಕ್ ಸವಾರರಿಗೆ ತಕ್ಕ ಪಾಠ ಕಲಿಸಿದ ಮಹಿಳೆಯರು Video

ರಾಜೀವ್ ಗಾಂಧಿ ಭದ್ರತೆ ಹಿಂಪಡೆಯಲಾಗಿತ್ತು, ಮುಂದಿನ ಬಾರಿ ತಂದೆಯ ಅಂತ್ಯಕ್ರಿಯೆಗೆ ಬರಬೇಕಾಗಬಹುದು ಎನಿಸಿತ್ತು: ರಾಹುಲ್ ಗಾಂಧಿ

ದಿಬ್ರುಗಢದಲ್ಲಿ ಚಿರತೆ ದಾಳಿ: ಲೈವ್ ವಿಡಿಯೋದಲ್ಲಿ ಸೆರೆಯಾದ ಘಟನೆ, ಎದ್ನೋ ಬಿದ್ನೋ ಎಂದು ಓಡಿದ ಜನ Video

ಇಂದಿನ ಚಿನ್ನ, ಬೆಳ್ಳಿ ದರ: ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಬಂಗಾರದ ಬೆಲೆ ಮತ್ತೆ ಇಳಿಕೆಯಾಯ್ತಾ, ಇಲ್ಲಿದೆ ಸಂಪೂರ್ಣ ವಿವರ

ತಮಿಳುನಾಡಿನ ತಿರುಪ್ಪರಂಕುಂಡ್ರಂ ದೇಗುಲದಲ್ಲಿ ಕಾರ್ತಿಕ ದೀಪದ ಸಡಗರ: ಬೆಟ್ಟದ ಮೇಲೆ ದೀಪ ಬೆಳಗುವ ಆಚರಣೆಗೆ ಸಕಲ ತಯಾರಿ Video

ಮುಂದಿನ ಸುದ್ದಿ
Show comments