Webdunia - Bharat's app for daily news and videos

Install App

ಮೇ 1 ರಿಂದ ಕೇಂದ್ರ ನೀಡುವ ಲಸಿಕೆ ನೀಡಬೇಡಿ!

Webdunia
ಬುಧವಾರ, 28 ಏಪ್ರಿಲ್ 2021 (10:25 IST)
ನವದೆಹಲಿ: ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೂ ಕೊರೋನಾ ಲಸಿಕೆ ನೀಡುವುದಾಗಿ ಕೇಂದ್ರವೇನೋ ಘೋಷಿಸಿದೆ. ಕೇಂದ್ರ ಇದಕ್ಕಾಗಿ 15 ಕೋಟಿ ಡೋಸ್ ಲಸಿಕೆಯನ್ನು ರಾಜ್ಯಗಳಿಗೆ ವಿತರಿಸಿದೆ.


ಆದರೆ ಈ ಲಸಿಕೆಯನ್ನು ಸಾರ್ವಜನಿಕರಿಗೆ ಈಗ ನೀಡದಂತೆ ಕೇಂದ್ರ ಸೂಚನೆ ನೀಡಿದೆ. ಈಗ ಕೇಂದ್ರ ನೀಡುವ ಲಸಿಕೆಗಳನ್ನು ನೀಡದೇ ಸಂಗ್ರಹವಿಟ್ಟುಕೊಳ್ಳಿ. ಅದನ್ನು ಆದ್ಯತೆ ಮೇರೆಗೆ ನೀಡಿ ಎಂದು ಸೂಚನೆ ನೀಡಿದೆ.

ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಲು ರಾಜ್ಯಗಳೇ ಲಸಿಕೆ ಖರೀದಿ ಮಾಡಬೇಕು ಎಂದಿದೆ. ಕೇಂದ್ರ ನೀಡಿದ ಲಸಿಕೆ ಬಳಸದೇ ಸದ್ಯಕ್ಕೆ ರಾಜ್ಯಗಳೇ ಲಸಿಕೆ ಖರೀದಿ ಮಾಡಲಿ ಎಂದು ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

Shocking video: ನೆಗಡಿ ಎಂದು ಬಂದ ಪುಟ್ಟ ಮಗುವಿಗೆ ಸಿಗರೇಟು ಸೇದಲು ಹೇಳಿಕೊಟ್ಟ ವೈದ್ಯ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments