ತಾಯಿಯ ಎದುರೇ ಪುತ್ರಿಯರ ಮೇಲೆ ಗ್ಯಾಂಗ್‌ರೇಪ್ ಎಸಗಿದ ಕಾಮುಕರು

Webdunia
ಸೋಮವಾರ, 4 ಡಿಸೆಂಬರ್ 2023 (11:33 IST)
ನನಗೆ 17, 18 ಮತ್ತು 21 ವರ್ಷ ವಯಸ್ಸಿನ ಪುತ್ರಿಯರಿದ್ದು, ನನ್ನ ಕಣ್ಣೆದುರೇ 10-13 ಜನರು ಅವರ ಮೇಲೆ ಅತ್ಯಾಚಾರವೆಸಗಿದ್ದಾರೆ. ಪುತ್ರಿಯರ ಮೇಲೆ ಅತ್ಯಾಚಾರ ಎಸಗುತ್ತಿರುವುದನ್ನು ನೋಡುವಂತೆ ತಾಕೀತು ಮಾಡಿದ್ದರು ಎಂದು ತಾಯಿಯೊಬ್ಬಳು ತನ್ನ ಕರುಣಾಜನಕ ಕಥೆಯನ್ನು ಎಳೆಎಳೆಯಾಗಿ ಬಿಡಿಸಿಟ್ಟಿದ್ದಾಳೆ.
 
ಮಣಿಪುರ ರಾಜ್ಯದ  ಕೆಲ ಗ್ರಾಮಗಳಲ್ಲಿ ವಾಸವಾಗಿದ್ದ ಬಾಲಕಿಯರು , ಯುವತಿಯರು ಮತ್ತು ಮಹಿಳೆಯರ ಮೇಲೆ ಕೆಲ ಅಪರಿಚಿತ ಆರೋಪಿಗಳು ರೇಪ್, ಗ್ಯಾಂಗ್‌ರೇಪ್ ಎಸಗಿದ್ದಲ್ಲದೇ ಲೈಂಗಿಕ ಹಿಂಸೆ ನೀಡಿದ್ದಾರೆ.
 
ನಗರದಲ್ಲಿ ಇತ್ತೀಚೆಗೆ ನಡೆದ ಕೋಮುಹಿಂಸಾಚಾರದಲ್ಲಿ ತಾಯಂದಿರ ಎದುರೇ ಪುತ್ರಿಯರ ಮೇಲೆ ಅತ್ಯಾಚಾರವೆಸಗಿ ಕಾಮುಕರು ತಮ್ಮ ಕಾಮಾಂಧತನವನ್ನು ಮೆರೆದಿದ್ದಾರೆ.
 
ಸಾವಿರಾರು ಜನರು ಕೋಮುಹಿಂಸಾಚಾರದಿಂದ ಆತಂಕಗೊಂಡು ಸುರಕ್ಷಿತ  ಗ್ರಾಮಗಳಿಗೆ ತೆರಳುವ ಸಂದರ್ಭದಲ್ಲಿ ಕೋಮುವಾದಿಗಳು ತಮ್ಮ ಅಟ್ಟಹಾಸ ಮೆರೆದು ಹಲವಾರು ಯುವತಿಯರ ಮೇಲೆ ಅತ್ಯಾಚಾರವೆಸಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ