Daily Horoscope
✕

ವರದಕ್ಷಿಣೆ ಕಿರುಕುಳ: ಆ್ಯಸಿಡ್ ಕುಡಿಸಿದ ಪತಿ!

Webdunia
ಮಂಗಳವಾರ, 8 ಫೆಬ್ರವರಿ 2022 (06:43 IST)
ಲಕ್ನೋ : ಪತ್ನಿ ತವರು ಮನೆಯಿಂದ ವರದಕ್ಷಿಣೆ ತಂದಿಲ್ಲ ಎಂದು ಪತಿ ಕಿರುಕುಳ ನೀಡಿ ಆ್ಯಸಿಡ್ ಕುಡಿಸಿ ಆಕೆಯನ್ನು ಕೊಂದಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
 
ಸಂತ್ರಸ್ತೆಯನ್ನು ರೇಷ್ಮಾ ಎಂದು ಗುರುತಿಸಲಾಗಿದೆ. ಈಕೆಗೆ ತವರು ಮನೆಯಿಂದ ವರದಕ್ಷಿಣೆ ತಂದಿಲ್ಲವೆಂದು ಪತಿ ಮತ್ತು ಆತನ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು.

ವರದಕ್ಷಿಣೆ ನೀಡುವಂತೆ ರೇಷ್ಮಾ ಪತಿ ಮನೆಯವರು ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದರು. ಒಂದು ದಿನ ಚಿತ್ರ ಹಿಂಸೆ ನೀಡಿದ್ದಾರೆ. ಆಕೆ ಪತಿ ಹಾಗೂ ಮನೆ ಮಂದಿ ಎಲ್ಲರೂ ಸೇರಿ ಆಕೆಗೆ ಆ್ಯಸಿಡ್ ಕುಡಿಸಿದ್ದಾರೆ.

ಗಂಡನ ಮನೆಯಲ್ಲಿ ರೇಷ್ಮಾ ಮೃತದೇಹವನ್ನು ವಶಪಡಿಸಿಕೊಂಡಾಗ ಆಕೆಯ ಮುಖದ ಮೇಲೆ ಸುಟ್ಟ ಗಾಯದ ಗುರುತುಗಳಿದ್ದವು. ಕುಟುಂಬಸ್ಥರು ದೂರು ನೀಡಿದ್ದಾರೆ ತನಿಖೆ ಕೈಗೊಂಡಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments