Daily Horoscope
✕

ಎದೆ ನೋವಿನ ಜತೆಗೆ ಜ್ವರ: ಅಸಲಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗೆ ಏನಾಗಿದೆ?!

Webdunia
ಸೋಮವಾರ, 11 ಮೇ 2020 (09:44 IST)
ನವದೆಹಲಿ: ಎದೆ ನೋವಿನ ಕಾರಣದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗೆ ಎದೆ ನೋವಿನ ಜತೆಗೆ ಇದೀಗ ಜ್ವರವೂ ಕಾಣಿಸಿಕೊಂಡಿದೆ.

 

ನಿನ್ನೆ ಎದೆನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮನಮೋಹನ್ ಸಿಂಗ್ ಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎದೆ ನೋವಿಗೆ ಔಷಧ ನೀಡಿದ ಬಳಿಕ ಇದೀಗ ಮಾಜಿ ಪ್ರಧಾನಿಗೆ ಸಣ್ಣ ಪ್ರಮಾಣದಲ್ಲಿ ಜ್ವರವೂ ಕಾಣಿಸಿಕೊಂಡಿದೆ.

ಹೀಗಾಗಿ ಮನಮೋಹನ್ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಜ್ವರದ ಹಿಂದಿನ ಕಾರಣ ತಿಳಿಯಲು ವೈದ್ಯರು ಶ್ರಮಿಸುತ್ತಿದ್ದಾರೆ. ಸದ್ಯಕ್ಕೆ ಅವರ ಆರೋಗ್ಯ ಸ‍್ಥಿರವಾಗಿದೆ ಎಂದು ಏಮ್ಸ್ ಮೂಲಗಳು ಹೇಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ: ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳಿಂದ ಉದ್ಘಾಟನೆ

ಮುಂದಿನ ಸುದ್ದಿ
Show comments