Webdunia - Bharat's app for daily news and videos

Install App

ಎಲಿಜಬೆತ್ ಅಂತ್ಯಕ್ರಿಯೆಗೆ ತೆರಳಿದ ದ್ರೌಪದಿ ಮುರ್ಮು

Webdunia
ಭಾನುವಾರ, 18 ಸೆಪ್ಟಂಬರ್ 2022 (09:14 IST)
ಲಂಡನ್ : ಸೆಪ್ಟೆಂಬರ್ 19 ರಂದು ನಡೆಯಲಿರುವ ಬ್ರಿಟನ್ ರಾಣಿ ಎಲಿಜಬೆತ್-II ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂಗ್ಲೆಂಡ್ಗೆ ತೆರಳಿದ್ದಾರೆ.

ಖಾಸಗಿ ವಿಮಾನದಲ್ಲಿ ಇಂಗ್ಲೆಂಡ್ಗೆ ತೆರಳಿದ್ದ ದ್ರೌಪದಿ ಮುರ್ಮು ಇಂದು ಮುಂಜಾನೆ ಲಂಡನ್ಗೆ ಬಂದಿಳಿದಿದ್ದು, ಭಾರತದ ಪರವಾಗಿ ರಾಜಮನೆತನಕ್ಕೆ ಸಂತಾಪ ಸೂಚಿಸಲಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ದ್ರೌಪದಿ ಮುರ್ಮು ಲಂಡನ್ನಲ್ಲಿ ರಾಣಿ ಎಲಿಜಬೆತ್-II ಅವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದೇನೆ ಎಂದು ಪೋಸ್ಟ್ ಹಾಕಿಕೊಂಡಿದ್ದಾರೆ. ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ಬಳಿಕ ದ್ರೌಪದಿ ಮುರ್ಮು ಕೈಗೊಳ್ಳುತ್ತಿರುವ ಮೊದಲ ವಿದೇಶಿ ಪ್ರವಾಸ ಇದಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಮಾಡಿದ್ದ ಈ ಒಂದು ದರ್ಪದ ವರ್ತನೆಯೇ ಅವರು ಸಿಕ್ಕಿಹಾಕುವಂತೆ ಮಾಡಿತು

ಮೇಘಾಲಯ ಹನಿಮೂನ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಇಲ್ಲಿದೆ ಡೀಟೈಲ್ಸ್

ಪ್ರಜ್ವಲ್ ರೇವಣ್ಣ ಶಿಕ್ಷೆ ಪ್ರಕಟ ವೇಳೆ ತಂದೆ ಎಚ್ ಡಿ ರೇವಣ್ಣ, ಭವಾನಿ ಎಲ್ಲಿದ್ದಾರೆ

ಧರ್ಮಸ್ಥಳ ಕೇಸ್: 9 ನೇ ಪಾಯಿಂಟ್ ನಲ್ಲಿ ಹೂತ ಬಾಲಕಿ ಬಗ್ಗೆ ದೂರುದಾರನ ವಿವರಣೆ ಹೇಗಿತ್ತು

ಮುಂದಿನ ಸುದ್ದಿ
Show comments