Webdunia - Bharat's app for daily news and videos

Install App

ಶಬರಿಮಲೆಗೆ ಭೇಟಿ ನೀಡುವ ಮೊದಲ ರಾಷ್ಟ್ರಪತಿಯಾಗಲಿದ್ದಾರೆ ದ್ರೌ‍ಪದಿ ಮುರ್ಮು, ಪಾದಯಾತ್ರೆ ಮೂಲಕ ಭೇಟಿ

Sampriya
ಮಂಗಳವಾರ, 6 ಮೇ 2025 (16:32 IST)
ಕೇರಳದ ಹೆಸರಾಂತ ಶಬರಿಮಲೆ ಶ್ರೀ ಅಯ್ಯಪ್ಪ ದೇವಸ್ಥಾನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ 19ರಂದು ಭೇಟಿ ನೀಡಲಿದ್ದಾರೆ. ಈ ಮೂಲ ಭಾರತದ ಮೊದಲ ಹಾಲಿ ರಾಷ್ಟ್ರಪತಿಯೊಬ್ಬರು ಶಮರಿಮಲೆಗೆ ಭೇಟಿ ನೀಡಿ, ಹೊಸ ಇತಿಹಾಸ ನಿರ್ಮಿಲಸಿದ್ದಾರೆ.

ದೇಗುಲವನ್ನು ನಿರ್ವಹಿಸುವ ತಿರುವಾಂಕೂರು ದೇವಸ್ವಂ ಬೋರ್ಡ್ ಮುರ್ಮು ಅವರ ಭೇಟಿಯನ್ನು ದೃಢಪಡಿಸಿದೆ. ಇದು ದೇವಾಲಯ ಮತ್ತು ರಾಷ್ಟ್ರಕ್ಕೆ ಒಂದು ಹೆಗ್ಗುರುತು ಕ್ಷಣ ಎಂದು ಕರೆದಿದೆ.

ಪವಿತ್ರ ದೇಗುಲಕ್ಕೆ ರಾಷ್ಟ್ರಪತಿಗಳ ಭೇಟಿ ಕೇರಳಕ್ಕೆ ಅವರ ಎರಡು ದಿನಗಳ ಭೇಟಿಯ ಭಾಗವಾಗಿದೆ. ಅವರು ಮೇ 18 ರಂದು ಕೇರಳಕ್ಕೆ ಆಗಮಿಸಿದ ನಂತರ ಕೊಟ್ಟಾಯಂ ಜಿಲ್ಲೆಯ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಿರ್ಧರಿಸಿದ್ದಾರೆ.

ಮರುದಿನ ಬೆಳಿಗ್ಗೆ, ಅವರು ದೇವಸ್ಥಾನದ ಬಳಿಯಿರುವ ನಿಲಕ್ಕಲ್ ಹೆಲಿಪ್ಯಾಡ್‌ಗೆ ಪ್ರಯಾಣಿಸುತ್ತಾರೆ ಮತ್ತು ಪಂಪಾ ಮೂಲ ಶಿಬಿರಕ್ಕೆ ತೆರಳುತ್ತಾರೆ. ಸಾಂಪ್ರದಾಯಿಕ ಯಾತ್ರಾರ್ಥಿಗಳಂತೆ 4.25-ಕಿಮೀ  ನಡೆದ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.  

"ರಾಷ್ಟ್ರಪತಿಯೊಬ್ಬರು ಶಬರಿಮಲೆ ದೇಗುಲಕ್ಕೆ ಭೇಟಿ ನೀಡಲು ಇದೇ ಮೊದಲ ಬಾರಿಗೆ ನಿರ್ಧರಿಸಿದ್ದಾರೆ.  ಎಸ್‌ಪಿಜಿ ನಿರ್ಧರದಂತೆ ಅವರ ಪಾದಯಾತ್ರೆ ನಡೆಯಲಿದೆ. ನಾವು ಅವರ ನಿರ್ದೇಶನವನ್ನು ಪಾಲಿಸುತ್ತೇವೆ" ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ ಅಧ್ಯಕ್ಷ ಪಿಎಸ್ ಪ್ರಶಾಂತ್ ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments