Webdunia - Bharat's app for daily news and videos

Install App

ಮದ್ಯನಾದ್ರೂ ಸೇವಿಸಿ, ಗುಟ್ಕಾ ಬೇಕಾದ್ರೂ ತಿನ್ನಿ : ಜನಾರ್ದನ್ ಮಿಶ್ರಾ

Webdunia
ಮಂಗಳವಾರ, 8 ನವೆಂಬರ್ 2022 (10:51 IST)
ಭೋಪಾಲ್ : ಮದ್ಯಪಾನ ಬೇಕಾದರೂ ಮಾಡಿ, ಗುಟ್ಕಾ ಬೇಕಾದರೂ ತಿನ್ನಿ, ಅಯೋಡೆಕ್ಸ್ನಾದ್ರೂ ತಿನ್ನಿ ಆದರೆ, ನೀರಿನ ಮಹತ್ವವನ್ನು ಅರ್ಥಮಾಡಿಕೊಳ್ಳಿ ಎಂದು ನೀರಿನ ಸಂರಕ್ಷಣೆ ಕುರಿತಂತೆ ಸಲಹೆ ನೀಡುವ ಭರದಲ್ಲಿ ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಭಾನುವಾರ ಜಿಲ್ಲೆಯ ರೇವಾದ ಕೃಷ್ಣರಾಜ್ ಕಪೂರ್ ಸಭಾಂಗಣದಲ್ಲಿ ಜಲ ಸಂರಕ್ಷಣೆ ಕುರಿತಂತೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ವೇಳೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಮೀನುಗಳು ನೀರಿನಿಂದ ಬತ್ತಿ ಹೋಗುತ್ತಿದ್ದು, ಅವುಗಳನ್ನು ಉಳಿಸಬೇಕು. ನೀವು ಗುಟ್ಕಾನಾದ್ರೂ ತಿನ್ನಿ, ಮದ್ಯನಾದ್ರೂ ಸೇವಿಸಿ,

ವಾಸನೆ ಬರುವ ಅಯೋಡೆಕ್ಸ್ ಆದ್ರೂ ತಿನ್ನಿ, ಆದರೆ ನೀರಿನ ಮಹತ್ವವನ್ನು ಅರ್ಥಮಾಡಿಕೊಳ್ಳಿ ಎಂದು ಹೇಳಿದ್ದಾರೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments