Select Your Language

Notifications

webdunia
webdunia
webdunia
webdunia

ಇಂದು ಮೊದಲ ದೇಶಿ ಆ್ಯಪ್ ಅಲಾಯಿಮೆಂಟ್ಸ್ ಗೆ ಚಾಲನೆ

ಇಂದು ಮೊದಲ ದೇಶಿ ಆ್ಯಪ್ ಅಲಾಯಿಮೆಂಟ್ಸ್ ಗೆ ಚಾಲನೆ
ನವದೆಹಲಿ , ಭಾನುವಾರ, 5 ಜುಲೈ 2020 (08:37 IST)
Normal 0 false false false EN-US X-NONE X-NONE

ನವದೆಹಲಿ : ಚೀನಾ ಆ್ಯಪ್ ಗಳನ್ನು ಬ್ಯಾನ್ ಮಾಡಿದ ಬೆನ್ನಲೇ ಇಂದು ಮೊದಲ ದೇಶಿ ಆ್ಯಪ್ ಅಲಾಯಿಮೆಂಟ್ಸ್ ಗೆ ಚಾಲನೆ ನೀಡಲಾಗುವುದು.
 

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ಮೊದಲ ದೇಶಿ ಆ್ಯಪ್ ಅಲಾಯಿಮೆಂಟ್ಸ್ ಗೆ ಚಾಲನೆ ನೀಡಲಿದ್ದಾರೆ. ಅಲಾಯಿಮೆಂಟ್ಸ್ ಆ್ಯಪ್ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಈಗಾಗಲೇ ಲಭ್ಯವಿದ್ದು, ಇದು ಎಂಟು ಭಾಷೆಗಳಲ್ಲಿ ಸಿಗಲಿದ್ದು, ಇದರಿಂದ ಆಡಿಯೋ-ವಿಡಿಯೋ ಕಾಲಿಂಗ್ ಮಾಡಬಹುದಾಗಿದೆ. ಈಗಾಗಲೇ ಲಕ್ಷಕ್ಕೂ ಹೆಚ್ಚು ಜನರು ಇದನ್ನು ಡೌನ್ ಲೋಡ್ ಮಾಡಿಕೊಂಡು ಬಳಕೆ ಮಾಡುತ್ತಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ದೇಶಿಯ ಆ್ಯಪ್ ತಯಾರಿಸಲು ಭಾರತದ ಜೊತೆ ಕೈಜೋಡಿಸುವಂತೆ ದೇಶದ ಯುವ ಪೀಳಿಗೆಗೆ ಮೋದಿ ಕರೆ