Select Your Language

Notifications

webdunia
webdunia
webdunia
webdunia

ಆಗಸ್ಟ್ 15ರಿಂದ ಕೊರೊನಾಗೆ ಔಷಧ ಬಿಡುಗಡೆ

ಆಗಸ್ಟ್ 15ರಿಂದ ಕೊರೊನಾಗೆ  ಔಷಧ ಬಿಡುಗಡೆ
ನವದೆಹಲಿ , ಶುಕ್ರವಾರ, 3 ಜುಲೈ 2020 (10:45 IST)
Normal 0 false false false EN-US X-NONE X-NONE

ನವದೆಹಲಿ : ಕೊನೆಗೂ ಮಹಾಮಾರಿ ಕೊರೊನಾ ವೈರಸ್ ಗೆ ಔಷಧ  ಬಿಡುಗಡೆ ಮಾಡುವ ದಿನಾಂಕ ನಿಗದಿಯಾಗಿದೆ.
 

ICMR ಭಾರತ್ ಬಯೋಟೆಕ್ ನಿಂದ ‘COVAXIN’ ಹೆಸರಿನ ಔಷಧ ಬಿಡುಗಡೆಯಾಗಲಿದೆ. ಆಗಸ್ಟ್ 15ರಿಂದ ಹೊಸ ಔಷಧ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿಶ್ವದ್ಯಾಂತ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಭಾರತದಲ್ಲಿ ನಿನ್ನೆ ಒಂದೇ ದಿನ 19 ಸಾವಿರ ಕೊರೊನಾ ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6ಲಕ್ಷ ಗಡಿದಾಟಿದೆ ಎನ್ನಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ಚೀನಾ ಗಡಿ ಸಂಘರ್ಷದ ಬಳಿಕ ಲೇಹ್ ಗಡಿಗೆ ಮೊದಲ ಬಾರಿಗೆ ಭೇಟಿ ನೀಡಿದ ಪ್ರಧಾನಿ ಮೋದಿ