Publish Date: Wed, 22 May 2019 (11:39 IST)
Updated Date: Wed, 22 May 2019 (11:42 IST)
ಅಯೋಧ್ಯೆ : ಕುಡಿದ ಮತ್ತಿನಲ್ಲಿ ಕಾಮುಕನೊಬ್ಬ ಆಶ್ರಮದಲ್ಲಿದ್ದ ಹಸುಗಳ ಮೇಲೆ ಅತ್ಯಾಚಾರವೆಸಗಿದ ಘಟನೆ ಅಯೋಧ್ಯೆಯಲ್ಲಿ ನಡೆದಿದೆ.
ಕರ್ತಾಲಿಯ ಬಾಬಾ ಆಶ್ರಮದ ಗೋದಾಮಿನಲ್ಲಿ ಕುಡುಕನೊಬ್ಬ ನುಗ್ಗಿದ್ದು, ಕುಡಿದ ಮತ್ತಿನಲ್ಲಿ ಆತ ಏಳು ಹಸುಗಳ ಮೇಲೆ ಅತ್ಯಾಚಾರವೆಸಗಿದ್ದಾನೆ. ಈತನ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸಿಸಿ ಟಿವಿಯಲ್ಲಿಈ ದೃಶ್ಯ ಗಮನಿಸಿದ ಆಶ್ರಮದ ಸ್ವಯಂಸೇವಕರು ಆತನನ್ನು ಹಿಡಿದು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು 511ರ ಪ್ರಾಣಿಗಳ ವಿರುದ್ಧ ಕ್ರೌರ್ಯ ನಡೆಸುವ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.