Webdunia - Bharat's app for daily news and videos

Install App

ಕುಡಿತದ ಚಟ: ಪತ್ನಿಯನ್ನೇ ಮಾರಾಟ ಮಾಡಿದ ಭೂಪ

Webdunia
ಶನಿವಾರ, 18 ನವೆಂಬರ್ 2023 (12:52 IST)
ಕುಡಿತದ ಚಟ ಎಂತಹ ಸ್ಥಿತಿಗೆ ತಲುಪಿಸಿದೆ ನೋಡಿ. ಇಲ್ಲೊಬ್ಬ ಆರೋಪಿ ಕೇವಲ ಕುಡಿತಕ್ಕಾಗಿ ತನ್ನ ಪತ್ನಿಯನ್ನೇ ಮಾರಾಟ  ಮಾಡಿ ಇದೀಗ ಜೈಲು ಸೇರಿದ್ದಾನೆ. ಆರೋಪಿಯನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
 
ಹೆಂಡ ಕುಡಿಯಲು ಹೆಂಡತಿಯನ್ನೇ ಸ್ನೇಹಿತನಿಗೆ 25,000 ರೂಪಾಯಿಗೆ ಮಾರಿದ ಮದ್ಯವ್ಯಸನಿ ಪೊಲೀಸರಿಗೆ ಸೆರೆಯಾಗಿದ್ದಾನೆ.
 
ಆರೋಪಿ  ತನ್ನ ಪತ್ನಿಯನ್ನು ತನ್ನ ಆಪ್ತಮಿತ್ರ, ಮಧ್ಯಪ್ರದೇಶ ಮೂಲದ ವ್ಯಕ್ತಿಗೆ ಮಾರಾಟ ಮಾಡಿದ್ದ. ಈ ಸಂಬಂಧ ಪತ್ನಿ ಸಹೋದರಿ  ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ಅನಂತರ ಚವಾಣ್‌ನನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
 
ಆರೋಪಿ ಜತೆ ತಾನೂ ಸಂಬಂಧ ಬೆಳೆಸಿಕೊಂಡಿದ್ದೆ. 'ಮಾರಾಟದ ವಸ್ತು'ವಾದ ಅನಂತರ ಆತನನ್ನು ಮದುವೆಯಾದೆ ಎಂದು ಆರೋಪಿ ಪತ್ನಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
 
ಮಹಿಳೆಯನ್ನು ಕಾಸಿಗೆ ಖರೀದಿಸಿದ ಆರೋಪಿ ಮತ್ತು ಮಾರಾಟ ಮಾಡಿದ ಆರೋಪಿಗೆ ಪೊಲೀಸ್‌ ಕಸ್ಟಡಿ ವಿಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

ಮುಂದಿನ ಸುದ್ದಿ
Show comments