ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

Sampriya
ಭಾನುವಾರ, 23 ನವೆಂಬರ್ 2025 (16:13 IST)
Photo Credit X
ಹಿಮಾಚಲ ಪ್ರದೇಶ: ದುಬೈ ವೈಮಾನಿಕ ಪ್ರದರ್ಶನದ ವೇಳೆ ಎಲ್ಸಿಎ ತೇಜಸ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ವಿಂಗ್ ಕಮಾಂಡರ್ ನಮನ್ಶ್ ಸಿಯಾಲ್ ಅವರ ಪಾರ್ಥಿವ ಶರೀರವನ್ನು ಭಾನುವಾರ ಹಿಮಾಚಲ ಪ್ರದೇಶದ ಕಾಂಗ್ರಾದಲ್ಲಿರುವ ಅವರ ಹುಟ್ಟೂರಾದ ಪಟಿಯಲ್ಕರ್ ಗ್ರಾಮಕ್ಕೆ ತರಲಾಯಿತು.

ಅಲ್ಲಿ ಅವರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಶುಕ್ರವಾರ ದುಬೈ ಏರ್ ಶೋ 2025ರಲ್ಲಿ ಸಂಭವಿಸಿದ ಅಪಘಾತದಲ್ಲಿ ಫೈಲೆಟ್‌ ನಮನ್ಶ್‌ ಸಿಯಾಲ್ ಸಾವನ್ನಪ್ಪಿದರು. 

ಅವರ ನಿಧನಕ್ಕೆ ಗ್ರಾಮಸ್ಥರು ಕಂಬನಿ ಮಿಡಿದಿದ್ದು, ಅಂತಿಮ ಸಂಸ್ಕಾರಕ್ಕೆ ಮುಂದಾಗಿದ್ದಾರೆ. 

ಸ್ಥಳೀಯ ನಿವಾಸಿ ಸಂದೀಪ್ ಕುಮಾರ್ ಅವರು ಎಎನ್‌ಐಗೆ ಪ್ರತಿಕ್ರಿಯಿಸಿ, "ನಾವು ನಮನಶ್, ಪಾಟಿಯಾಳ್ಕರ್ ಅವರು ಒಂದೇ ಗ್ರಾಮದವರು. ನಮ್ಮ ಹಳ್ಳಿಯಲ್ಲಿ ಎಲ್ಲರೂ ದುಃಖಿತರಾಗಿದ್ದಾರೆ. ಅವರು ನಮ್ಮ ಕಿರಿಯ ಸಹೋದರರಂತೆ ಇದ್ದರು. ಅವರು ನಮ್ಮ ಶಾಲೆಯ ಹೆಮ್ಮೆಯಾಗಿದ್ದರು. ನಾವು ಅವರ ಹುಟ್ಟೂರಾದ ಪಟಿಯಾಲ್ಕರ್‌ಗೆ ಹೋಗುತ್ತೇವೆ ಎಂದು ದುಃಖ ವ್ಯಕ್ತಪಡಿಸಿದರು. 


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಕರೂರು ಕಾಲ್ತುಳಿತದ ಬಳಿಕ ಬಿಗಿ ಭದ್ರತೆಯಲ್ಲಿ ಚುನಾವಣಾ ರ‍್ಯಾಲಿ ಶುರು ಮಾಡಿದ ನಟ ವಿಜಯ್‌

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ನಾನೂ ಇದ್ದೀನಿ ಎಂದು ಎಂಟ್ರಿ ಕೊಟ್ಟವರು ಯಾರು

ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿಗೆ ದಿನಗಣನೆ: ರಾಜ್ಯ ಪ್ರವಾಸದ ಕಂಪ್ಲೀಟ್‌ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments