Select Your Language

Notifications

webdunia
webdunia
webdunia
webdunia

ರಾಜಸ್ಥಾನದ ಜೋಧ್ ಪುರದಲ್ಲಿ ಕಂಪಿಸಿದ ಭೂಮಿ

earthquack

ರಾಜಸ್ಥಾನದ ಜೋಧ್ ಪುರದಲ್ಲಿ ಗುರುವಾರ ಬೆಳಿಗ್ಗೆ ಭೂಮಿ

ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0ರಷ್ಟು ಪ್ರಮಾಣ ದಾಖಲಾಗಿದೆ.

ಜೋಧಪುರದಿಂದ 106 ಕಿ.ಮೀ. ದೂರದ ಈಶಾನ್ಯ ಭಾಗದಲ್ಲಿ ಭೂಕಂಪನದ ತೀವ್ರತೆ ದಾಖಲಾಗಿದ್ದು, ಯಾವುದೇ ಸಾವು-ನೋವಿನ ವರದಿಯಾಗಿಲ್ಲ.


Share this Story:

Follow Webdunia kannada

ಮುಂದಿನ ಸುದ್ದಿ

ದೇಶದಲ್ಲಿ ಕೊರೊನಾ ಸ್ಫೋಟ: 46,164 ಪಾಸಿಟಿವ್, 607 ಸಾವು