Webdunia - Bharat's app for daily news and videos

Install App

ಡ್ರೋನ್ ಸುಲಭವಾಗಿ ಸಿಗುವುದೇ ಸವಾಲಾಗಿದೆ: ಸೇನಾ ಮುಖ್ಯಸ್ಥ

Webdunia
ಶುಕ್ರವಾರ, 2 ಜುಲೈ 2021 (10:44 IST)
ನವದೆಹಲಿ: ಇತ್ತೀಚೆಗೆ ಜಮ್ಮು ಕಾಶ‍್ಮೀರದ ವಾಯುನೆಲೆಗಳ ಮೇಲೆ ಉಗ್ರರು ಡ್ರೋನ್ ಮೂಲಕ ದಾಳಿ ನಡೆಸುತ್ತಿರುವುದರ ಬಗ್ಗೆ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರಾವಣೆ ಪ್ರತಿಕ್ರಿಯಿಸಿದ್ದಾರೆ.

Photo Courtesy: Google

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಸುಲಭವಾಗಿ ಡ್ರೋನ್ ಖರೀದಿಗೆ ಲಭ್ಯವಾಗಿರುವುದೇ ಈ ಸ್ಥಿತಿಗೆ ಕಾರಣ ಎಂದು ಅವರು ಹೇಳಿದ್ದಾರೆ.

‘ಸದ್ಯಕ್ಕೆ ನಾವು ಡ್ರೋನ್ ಗಳನ್ನು ಜ್ಯಾಮ್ ಮಾಡುವ ಮೂಲಕ ಪ್ರತಿರೋಧ ನೀಡುತ್ತಿದ್ದೇವೆ. ಆದರೆ ಸುಲಭವಾಗಿ ಡ್ರೋನ್ ಗಳು ಲಭ್ಯವಾಗಿರುವುದು ನಮಗೆ ಸವಾಲಾಗಿದೆ. ಹಾಗಿದ್ದರೂ ಇತ್ತೀಚೆಗಿನ ದಿನಗಳಲ್ಲಿ ಗಡಿ ಭಾಗದಲ್ಲಿ ಉಗ್ರ ಚಟುವಟಿಕೆಗಳನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಿದ್ದು, ದಾಳಿಗಳೂ ಕಡಿಮೆಯಾಗಿದೆ’ ಎಂದು ಜನರಲ್ ನರಾವಣೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments