Webdunia - Bharat's app for daily news and videos

Install App

ಕೊರೋನಾ ಲಸಿಕೆ ಕೇಂದ್ರದಿಂದ ಪ್ರಧಾನಿ ಮೋದಿ ಫೋಟೋ ಕಿತ್ತು ಹಾಕಿ!

Webdunia
ಭಾನುವಾರ, 7 ಮಾರ್ಚ್ 2021 (09:09 IST)
ನವದೆಹಲಿ: ನಾಲ್ಕು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗೆ ಈಗಾಗಲೇ ಮುಹೂರ್ತ ನಿಗದಿಯಾಗಿದೆ. ಚುನಾವಣಾ ಆಯೋಗ ಚುನಾವಣಾ ನೀತಿ ಸಂಹಿತೆ ಜಾರಿಗೊಳಿಸಿದೆ.


ಹೀಗಾಗಿ ಕೊರೋನಾ ವ್ಯಾಕ್ಸಿನ್ ಕೇಂದ್ರಗಳಲ್ಲಿ ಅಳವಡಿಸಲಾಗಿರುವ ಪ್ರಧಾನಿ ಮೋದಿಯವರ ಭಾವಚಿತ್ರವನ್ನು ಕಿತ್ತು ಹಾಕಲು ಚುನಾವಣಾ ಆಯೋಗ ಆದೇಶಿಸಿದೆ. ಚುನಾವಣೆ ಇರುವ ರಾಜ್ಯಗಳಲ್ಲಿ ಮಾತ್ರ ಈ ಕ್ರಮ ಕೈಗೊ‍ಳ್ಳಲು ಸೂಚನೆ ನೀಡಲಾಗಿದೆ.

ಈಗಾಗಲೇ ಆರೋಗ್ಯ ಇಲಾಖೆಗೆ ಚುನಾವಣಾ ಆಯೋಗ  ಈ ಸೂಚನೆ ನೀಡಿದೆ. ಇದಕ್ಕೂ ಮೊದಲು ಪಶ್ಚಿಮ ಬಂಗಾಲದಲ್ಲಿ ತೃಣಮೂಲ ಕಾಂಗ್ರೆಸ್ ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಇದು ಜನರಿಗೆ ಬಿಜೆಪಿ ಬಗ್ಗೆ ವಿಶೇಷ ಪ್ರಭಾವ ಬೀರಲು ಕಾರಣವಾಗುತ್ತದೆ ಎಂದು ಟಿಎಂಸಿ ಹೇಳಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments