Webdunia - Bharat's app for daily news and videos

Install App

ಡ್ರಗ್ ಕೇಸಲ್ಲಿ ರಾಣಾ ದಾಗ್ಗುಬಾಟಿ, ರಾಕುಲ್ ಸೇರಿ 10 ನಟ ನಟಿರಿಗೆ ಇಡಿ ನೋಟಿಸ್

Webdunia
ಗುರುವಾರ, 26 ಆಗಸ್ಟ್ 2021 (14:42 IST)

ಬಾಹುಬಲಿ ಖ್ಯಾತಿಯ ರಾಣಾ

ದಾಗ್ಗುಬಾಟಿ, ರಾಕುಲ್ ಸಿಂಗ್ ಸೇರಿದಂತೆ ಚಿತ್ರರಂಗದ ಹಲವು ಸ್ಟಾರ್ ನಟ-ನಟಿಯರಿಗೆ ಡ್ರಗ್ಸ್ ಕೇಸ್ ನಲ್ಲಿ ನೋಟಿಸ್ ಜಾರಿ ಮಾಡಲಾಗಿದೆ.

4 ವರ್ಷಗಳ ಹಿಂದಿನ ಡ್ರಗ್ಸ್ ಪ್ರಕರಣದ ಕುರಿತು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ರಾಣಾ ದಗ್ಗುಬಾಟಿ, ರಾಕುಲ್ ಸಿಂಗ್ ಸೇರಿದಂತೆ 10 ನಟ-ನಟಿಯರಿಗೆ ನೋಟಿಸ್ ಜಾರಿ ಮಾಡಿದೆ.

2017ರಲ್ಲಿ ತೆಲಂಗಾಣ ಅಬಕಾರಿ ಇಲಾಖೆ ನಡೆಸಿದ ದಾಳಿಯಲ್ಲಿ 30 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದು, ಈ ಪ್ರಕರಣದಲ್ಲಿ 12 ಜನರ ವಿರುದ್ಧ ದೂರು ದಾಖಲಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಭಾಗದಲ್ಲಿ ಮುಂದಿನ ಐದು ದಿನ ವಾತವರಣದಲ್ಲಿ ಊಹಿಸಲಾಗದ ಬದಲಾವಣೆ

Karnataka: ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಇನ್ಮುಂದೆ ಇದೊಂದು ವಸ್ತು ಸಿಗಲ್ಲ

Bengaluru Rains: ಬೆಂಗಳೂರಿನಲ್ಲಿ ಮಳೆ ಶುರು, ಇನ್ನೆಷ್ಟು ದಿನ ಇರುತ್ತೆ

Abhinamnyu Engagment: ರೈತ ನಾಯಕನ ಪುತ್ರಿ ಜತೆ ಮಗನಿಗೆ ನಿಶ್ಚಿತಾರ್ಥ ಮಾಡಿಸಿದಿ ಮಧ್ಯಪ್ರದೇಶದ ಸಿಎಂ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

ಮುಂದಿನ ಸುದ್ದಿ
Show comments