Webdunia - Bharat's app for daily news and videos

Install App

ಸೋನಿಯಾಗೆ ಮತ್ತೆ ED ಸಮನ್ಸ್!

Webdunia
ಮಂಗಳವಾರ, 12 ಜುಲೈ 2022 (07:17 IST)
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮತ್ತೆ ಜಾರಿ ನಿರ್ದೇಶನಾಲಯದ ಟೆನ್ಷನ್ ಶುರುವಾಗಿದೆ.

ಜಾರಿ ನಿರ್ದೇಶನಾಲಯವು  ಜುಲೈ 21ರಂದು ತನಿಖೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿರುವ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ. ಈಗಾಗಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ವಿಚಾರಣೆಗೆ ಒಳಪಡಿಸಿದೆ.

ಇದೇ ಕಾರಣದಿಂದಾಗಿ ಜೂನ್ 23 ರಂದು ಸೋನಿಯಾ ಗಾಂಧಿ ಅವರು ಇಡಿ ಎದುರು ವಿಚಾರಣೆಗೆ ಹಾಜರಾಗಲು ಸಾಧ್ಯ ಆಗಿರಲಿಲ್ಲ. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

Indore murder: ರಾಜ ರಘುವಂಶಿ ಮರಣೋತ್ತರ ಪರೀಕ್ಷೆಯಲ್ಲಿ ಶಾಕಿಂಗ್ ಸತ್ಯಗಳು ಬಯಲು

Assam Rain: ಅಸ್ಸಾಂ ಪ್ರವಾಹ ಇನ್ನೂ ಗಂಭೀರ, ಸಂಕಷ್ಟದಲ್ಲಿ 2.6 ಲಕ್ಷ ಜನರು

Meghalaya Murder Mystery: ಮರಣೋತ್ತರ ಪರೀಕ್ಷೆಯಲ್ಲಿ ಮಹಾಸ್ಫೋಟಕ ಮಾಹಿತಿ ಹೊರಕ್ಕೆ

Mumbai Train Tragedy: ರೈಲ್ವೆ ಮಂಡಳಿಯಿಂದ ದಿಢೀರ್‌ ಕ್ರಮ, ಇಲ್ಲಿದೆ ಡೀಟೆಲ್ಸ್‌

ಮುಂದಿನ ಸುದ್ದಿ
Show comments