Select Your Language

Notifications

webdunia
webdunia
webdunia
webdunia

ವಿಶ್ವಸಂಸ್ಥೆಯ ಅಧಿಕೃತ ಭಾಷೆಯನ್ನಾಗಿಸಲು ಪ್ರಯತ್ನ : ಜೈಶಂಕರ್

ವಿಶ್ವಸಂಸ್ಥೆಯ ಅಧಿಕೃತ ಭಾಷೆಯನ್ನಾಗಿಸಲು ಪ್ರಯತ್ನ : ಜೈಶಂಕರ್
ನವದೆಹಲಿ , ಶುಕ್ರವಾರ, 28 ಅಕ್ಟೋಬರ್ 2022 (10:39 IST)
ನವದೆಹಲಿ : ಹಿಂದಿಯನ್ನು ಅಧಿಕೃತ ಭಾಷೆಯನ್ನಾಗಿ ಗುರುತಿಸಲು ವಿಶ್ವಸಂಸ್ಥೆಯಲ್ಲಿ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಮತ್ತು ಈ ನಿಟ್ಟಿನಲ್ಲಿ ಪ್ರಗತಿ ಸಾಧಿಸಲಾಗುತ್ತಿದೆ.

ಆದರೆ ಇದಕ್ಕಾಗಿ ಕೊಂಚ ಸಮಯ ಬೇಕಾಗುತ್ತದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಗುರುವಾರ ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಎಸ್. ಜೈಶಂಕರ್ ಅವರು, ಮುಂದಿನ ವರ್ಷ ಫೆಬ್ರವರಿ 15-17 ರವರೆಗೆ ಫಿಜಿಯ ನಾಡಿನಲ್ಲಿ 12ನೇ ವಿಶ್ವ ಹಿಂದಿ ಸಮ್ಮೇಳನವನ್ನು ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.

ಯುನೈಟೆಡ್ ನೆಷನ್ನ ಅಧಿಕೃತ ಭಾಷೆಗಳಲ್ಲಿ ಹಿಂದಿಯನ್ನು ಸೇರಿಸುವ ಪ್ರಯತ್ನಗಳು ನಡೆಯುತ್ತಿದೆ. ಹಿಂದಿಯನ್ನು ಯುನೆಸ್ಕೋದಲ್ಲಿ ಈಗಾಗಲೇ ಬಳಸಲಾಗುತ್ತಿದೆ ಎಂಬ ವಿಚಾರ ಎಲ್ಲರಿಗೂ ತಿಳಿದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅರೇಬಿಕ್ ಶಾಲೆಗಳ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕು: ನಾಗೇಶ್