Webdunia - Bharat's app for daily news and videos

Install App

ಮುಂಬೈ ದಾಳಿಯಲ್ಲಿ ಮಡಿದವರಿಗಾಗಿ ಶೃದ್ಧಾಂಜಲಿ ಕಾರ್ಯಕ್ರಮ

Webdunia
ಶನಿವಾರ, 26 ನವೆಂಬರ್ 2016 (12:11 IST)
ಮುಂಬೈ ಮಹಾನಗರದ ಮೇಲೆ 8 ವರ್ಷಗಳ ಹಿಂದೆ ಇದೇ ದಿನದಂದು ಉಗ್ರರ ಕರಿನೆರಳು ಬಿದ್ದಿತ್ತು. ಹೇಡಿ ಪಾಕಿಸ್ತಾನದ ಉಗ್ರರ ಕೃತ್ಯಕ್ಕೆ 166 ಅಮಾಯಕ ಜನರು ಬಲಿಯಾದರು. ದುರಂತದಲ್ಲಿ ಬಲಿಯಾದ ಅಪ್ರತಿಮ ವೀರ ಸೈನಿಕರು ಮತ್ತು ಜನರನ್ನು ನೆನೆಯಲಾಯಿತು.  
ನಗರದಲ್ಲಿ ಆಯೋಜಿಸಲಾದ ಶೃದ್ಧಾಂಜಲಿ ಕಾರ್ಯಕ್ರಮದಲ್ಲಿ ರಾಜ್ಯಪಾಲ ಸಿ.ವಿ. ರಾವ್ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ , ಡಿಜಿಪಿ ಸತೀಶ್ ಮಾಥೂರ್, ಮುಂಬೈ ಪೊಲೀಸ್ ಆಯುಕ್ತ ದತ್ತಾ ಪಡ್ಸಲ್ಗೀಕರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
 
ಕಳೆದ 2008ರ ನವೆಂಬರ್ 26 ರಂದು ಮಹಾನಗರಿಗೆ ಆಗಮಿಸಿದ್ದ ಉಗ್ರರು ಮನಬಂದಂತೆ ದಾಳಿ ನಡೆಸಿ 166ಕ್ಕೂ ಹೆಚ್ಚು ಜನರನ್ನು ಹತ್ಯೆಗೈದಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments