Publish Date: Thu, 04 Jan 2024 (16:00 IST)
Updated Date: Thu, 04 Jan 2024 (16:43 IST)
ರೈಲು ಪ್ರಯಾಣದ ವೇಳೆ ನಿದ್ದೆಗೆ ಜಾರಿದ ಯುವತಿ ಮುಖದ ಮೇಲೆ ಹಸ್ತಮೈಥುನ ಮಾಡುವ ಮೂಲಕ ವೀರ್ಯ ಸ್ಖಲನ ಮಾಡಿದ ಕಾಮುಕನನ್ನು ಬಂಧಿಸಿದ ಘಟನೆ ಗೋಕರ್ಣದಲ್ಲಿ ನಡೆದಿದೆ. ಕೇರಳದಿಂದ ಗೋವಾಗೆ ತೆರಳುತ್ತಿದ್ದ ರೈಲಿನಲ್ಲಿ ಈ ಘಟನೆ ನಡೆದಿದೆ. ಆರೋಪಿ ಮಹಾರಾಷ್ಟ್ರದ ಸಾಂಗ್ಲಿ ಮೂಲದ ದತ್ತಾತ್ರೆಯ ಚವನ್ ಈ ಕೃತ್ಯ ಎಸಗಿದ್ದಾನೆ ಅಂತಾ ಪೊಲೀಸರು ಮಾಹಿತಿ ನೀಡಿದ್ದಾರೆ.